ಗಾಂಧಿ ಜಯಂತಿ ವೇಳೆ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಕಾರ್ಯಕರ್ತನಿಂದ ರಾಷ್ಟ್ರಧ್ವಜಕ್ಕೆ ಅವಮಾನ, ವೈರಲ್ ವಿಡಿಯೋ ನೋಡಿ
newsics.com ಬೆಂಗಳೂರು: ಗಾಂಧಿ ಜಯಂತಿ ಕಾರ್ಯಕ್ರಮ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಕಾರ್ಯಕರ್ತನಿಂದ ರಾಷ್ಟ್ರಧ್ವಜಕ್ಕೆ ಅವಮಾನವಾದ ಘಟನೆ ಬುಧವಾರ ನಡೆದಿದೆ. ಬುಧವಾರ ಬೆಳಗ್ಗೆ ಗಾಂಧಿ ಜಯಂತಿ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರು ಶ್ರದ್ಧಾಂಜಲಿ ಅರ್ಪಿಸಲು ಆಗಮಿಸಿದ್ದಾಗ ಈ ಘಟನೆ ನಡೆದಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಕಾರ್ಯಕರ್ತನೊಬ್ಬ ಕೈನಲ್ಲಿ ರಾಷ್ಟ್ರಧ್ವಜ ಹಿಡಿದುಕೊಂಡೇ ಮುಖ್ಯಮಂತ್ರಿಯವರ ಬೂಟು ತೆಗೆಯಲು ಸಹಾಯ ಮಾಡಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಅವರ … Continue reading ಗಾಂಧಿ ಜಯಂತಿ ವೇಳೆ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಕಾರ್ಯಕರ್ತನಿಂದ ರಾಷ್ಟ್ರಧ್ವಜಕ್ಕೆ ಅವಮಾನ, ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed