Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒಂದು ರೂಪಾಯಿಯಲ್ಲಿ ನೀವು ಆಟೋದಲ್ಲಿ ಸುತ್ತಬಹುದು ಬೆಂಗಳೂರು
ಕರ್ನಾಟಕವೈರಲ್

ಒಂದು ರೂಪಾಯಿಯಲ್ಲಿ ನೀವು ಆಟೋದಲ್ಲಿ ಸುತ್ತಬಹುದು ಬೆಂಗಳೂರು

Share
1 Min Read
SHARE

newsics.com

ಬೆಂಗಳೂರು : ಫ್ಲಿಪ್ಕಾರ್ಟ್ ತನ್ನ ಬಿಗ್ ಬಿಲಿಯನ್ ಡೇ ಸಮೀಪದಲ್ಲಿಯೇ ಬೆಂಗಳೂರಿಗರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ.

ಯುಪಿಐ ಪೇಮೆಂಟ್ ಪ್ರಮೋಟ್ ಮಾಡುವ ಸಲುವಾಗಿ ಬೆಂಗಳೂರಿನ ಆಟೋಗಳೊಂದಿಗೆ ಕೈ ಜೋಡಿಸಿರುವ ಫ್ಲಿಪ್ಕಾರ್ಟ್, 1 ರೂಪಾಯಿಗೆ ಆಟೋ ಲಭ್ಯವಾಗುವಂತೆ ನೋಡಿಕೊಳ್ಳಲು ಸಜ್ಜಾಗಿದೆ. ಇದು ಐಟಿ ಹಬ್ ಬೆಂಗಳೂರಿನಲ್ಲಿ ಹೊಸ ಅಲೆಯನ್ನೇ ಎಬ್ಬಿಸಿದೆ.

ಸದ್ಯ ಈ ಒಂದು ಆಫರ್ ಬೆಂಗಳೂರಿಗೆ ಮಾತ್ರ ಸಿಮೀತವಾಗಿದೆ. ಜನರು ಬೇರೆ ಸಿಟಿಗಳಲ್ಲೂ ಇದೇ ಬಗೆಯ ಆಫರ್ನ್ನು ವಿಸ್ತರಿಸಿ ಎಂದು ಫ್ಲಿಪ್ಕಾರ್ಟ್ಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಆಟೋ ಪ್ರಯಾಣಕ್ಕೆ ಕೇವಲ ಒಂದು ರೂಪಾಯಿಯನ್ನು ನೀಡುವ ಕೊಡುಗೆಯನ್ನು ನೀಡುವ ಮೂಲಕ ಬಿಗ್ ಬಿಲಿಯನ್ ಡೇಗೂ ಮುನ್ನವೇ ಬೆಂಗಳೂರಿಗರಿಗೆ ಅದ್ಭುತ ಸಡಗರ ಉಂಟಾಗುವಂತೆ ಮಾಡಿದೆ ಎಂದು ಹೇಳಿಕೊಂಡಿದೆ.

ನಮ್ಮ ಕ್ಯಾಂಪೇನ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬಳಿಕ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಂದು ರೂಪಾಯಿಯಲ್ಲಿ ಸದ್ಯದ ಕಾಲಘಟ್ಟದಲ್ಲಿ ಏನೂ ಬರುವುದಿಲ್ಲ, ನಮ್ಮ ಕ್ಯಾಂಪೇನ್ ಸುಲಭ ಹಾಗೂ ಕಡಿಮೆ ವೆಚ್ಚದ ಒಂದು ಪ್ರಯಾಣಕ್ಕೆ ನಾಂದಿ ಹಾಡಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

Share This Article
Facebook Twitter Copy Link Print
Previous Article ಮರಳುಗಾರರ ಪರ ಬಂದ ಶಾಸಕ ಭೀಮಣ್ಣ ನಾಯ್ಕ್ ಗೆ ಖಡಕ್ ಉತ್ತರ ಕೊಟ್ಟ ಲೇಡಿ ಅಧಿಕಾರಿ
Next Article 5 ತಿಂಗಳ ಕಂದನ ವರ್ಕೌಟ್!ವೀಡಿಯೋ ವೈರಲ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?