ಪುಣೆಯಲ್ಲಿ ಹೆಲಿಕಾಪ್ಟರ್ ಪತನ: ಮೂವರ ಸಾವು

newsics.com ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಪತನಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಪೈಲಟ್ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ. ದೆಹಲಿ ಮೂಲದ ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಆಕ್ಸ್‌ಫರ್ಡ್ ಗಾಲ್ಫ್ ಕೋರ್ಸ್ ಹೆಲಿಪ್ಯಾಡ್‌ನಿಂದ ಹೊರಟು ಮುಂಬೈನ ಜುಹುಗೆ ತೆರಳುತ್ತಿತ್ತು. ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ಈ ವೇಳೆ ಆಕ್ಸ್‌ಫರ್ಡ್ ಗಾಲ್ಫ್ ಕೋರ್ಸ್‌ಗೆ ಸಮೀಪವಿರುವ ಬವ್‌ಧಾನ್ ಪ್ರದೇಶದ ಗುಡ್ಡಗಾಡು ಪ್ರದೇಶದ ಬಳಿ ಬೆಳಿಗ್ಗೆ 6.45 ಕ್ಕೆ ಪತನಗೊಂಡಿದೆ ಎಂದು ಪೊಲೀಸರು … Continue reading ಪುಣೆಯಲ್ಲಿ ಹೆಲಿಕಾಪ್ಟರ್ ಪತನ: ಮೂವರ ಸಾವು