ಇಸ್ರೇಲ್ ಮೇಲೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾಯಿಸಿದ ಇರಾನ್, ಯುದ್ಧ ಮತ್ತಷ್ಟು ತೀವ್ರ

newsics.com ಇರಾನ್: 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಇರಾನ್ ಉಡಾವಣೆ ಮಾಡಿದೆ ಎಂದು ಇಸ್ರೇಲ್ ಸೇನೆ ತಿಳಿಸಿದೆ. ಈ ಮೂಲಕ ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧ ಮತ್ತಷ್ಟು ತೀವ್ರಗೊಂಡಿದೆ. ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್‌ ಆಕ್ರಮಣದ ಹಿನ್ನೆಲೆಯಲ್ಲಿ ಇಸ್ರೇಲ್ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಯನ್ನು ನಡೆಸಲಿದೆ ಎಂದು ಯುನೈಟೆಡ್ ಸ್ಟೇಟ್ಸ್ ಮಾಹಿತಿ ನೀಡಿದೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ಎನ್ಬಿಸಿ ನ್ಯೂಸ್‌ಗೆ ತಿಳಿಸಿದ ಕೆಲವೇ ಗಂಟೆಗಳಲ್ಲಿ ಈ ದಾಳಿ ನಡೆದಿದೆ. ಇರಾನ್ ಇಸ್ರೇಲ್ ಮೇಲೆ ನೇರ ದಾಳಿ ನಡೆಸಿದರೆ … Continue reading ಇಸ್ರೇಲ್ ಮೇಲೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾಯಿಸಿದ ಇರಾನ್, ಯುದ್ಧ ಮತ್ತಷ್ಟು ತೀವ್ರ