Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನ್ನಡತಿ ಧಾರಾವಾಹಿ‌ ನಟಿ‌ ಜತೆ ಲಿವಿಂಗ್‌ ರಿಲೇಷನ್‌ಶಿಪ್: ಮದುವೆಗೆ ನಿರಾಕರಣೆ, ಯುವಕ ಆತ್ಮಹತ್ಯೆ
ಕರ್ನಾಟಕಪ್ರಮುಖಮನರಂಜನೆ

ಕನ್ನಡತಿ ಧಾರಾವಾಹಿ‌ ನಟಿ‌ ಜತೆ ಲಿವಿಂಗ್‌ ರಿಲೇಷನ್‌ಶಿಪ್: ಮದುವೆಗೆ ನಿರಾಕರಣೆ, ಯುವಕ ಆತ್ಮಹತ್ಯೆ

Share
1 Min Read
SHARE

newsics.com

ಬೆಂಗಳೂರು: ಕನ್ನಡತಿ ಧಾರಾವಾಹಿಯ ನಟಿ ಪ್ರೀತಿ‌ನಿರಾಕರಣೆ ಮಾಡಿದ್ದರಿಂದ ನೊಂದ ಯುವಕನೊಬ್ಬ ಸಾವಿಗೆ ಶರಣಾಗಿದ್ದಾನೆ.

ಯುವಕ ಆಕೆಯೊಂದಿಗೆ ಹಲವು ತಿಂಗಳಿಂದ ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದರು. ಆದರೆ, ನಿನ್ನೆ ರಾತ್ರಿ ಪಾರ್ಟಿ ಮಾಡಿ ಮದುವೆ ಪ್ರಸ್ತಾಪ ಮಾಡಿದಾಗ ನಟಿ ಮದುವೆ ನಿರಾಕರಣೆ ಮಾಡಿದ್ದಾಳೆ. ಇದರಿಂದ ಮನನೊಂದ ಯುವಕ ಮದನ್(25) ಪ್ರಾಣ ಬಿಟ್ಟಿದ್ದಾನೆ.

ಸಿರಿಯಲ್ ನಟಿ ಮೋಹಕ್ಕೆ ಯುವಕ ಜೀವ ತೊರೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೀರಿಯಲ್ ನಟಿ ವೀಣಾ ಮೋಹಕ್ಕೆ ಬಿದ್ದಿದ್ದ ಮದನ್ ಆಕೆಯನ್ನು ಪ್ರೀತಿ ಮಾಡುತ್ತಾ ಕೆಲವು ದಿನಗಳಿಂದ ಇಬ್ಬರೂ ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದರು. ಇಬ್ಬರೂ ನಿನ್ನೆ ರಾತ್ರಿ ಇಬ್ಬರು ಒಂದೇ ರೂಮಿನಲ್ಲಿ ಪಾರ್ಟಿ ಮಾಡಿದ್ದರು. ಪಾರ್ಟಿ ನಂತರ ಮದನ್ ವೀಣಾಗೆ ಮದುವೆ ಪ್ರಸ್ತಾಪ ಮಾಡಿದ್ದಾನೆ. ಈ ವೇಳೆ ನಟಿ ವೀಣಾ ನಾನು ನಿನ್ನನ್ನು ಮದುವೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾಳೆ.

ನಂತರ ಯುವತಿ ಅಲ್ಲಿಂದ ಹೋಗಿದ್ದಾಳೆ. ಇದರಿಂದ ಮನನೊಂದಿದ್ದ ಯುವಕ ಮದನ್ ತಡರಾತ್ರಿ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾನೆ.

ಮದನ್ ಈವೆಂಟ್ ಮ್ಯಾನೇಜ್‌ಮೆಂಟ್‌ನಲ್ಲಿ ಡೆಕೊರೇಟ್ ಕೆಲಸ ಮಾಡಿಕೊಂಡಿದ್ದ. ವೀಣಾಳನ್ನ ಕೆಲ ತಿಂಗಳ ಹಿಂದೆ ಪರಿಚಯ ಮಾಡಿಕೊಂಡಿದ್ದ ಮದನ್, ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡು ಇಬ್ಬರು ಲೀವಿಂಗ್ ರಿಲೇಶನ್ ಹೊಂದಿದ್ದರು. ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕನ್ನಡತಿ ಸೀರಿಯಲ್ ನಟಿ ವೀಣಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೀಣಾ ಧಾರಾವಾಹಿ ಅಲ್ಲದೆ ಕೆಲವು ಜಾಹೀರಾತುಗಳಲ್ಲೂ ನಟಿಸಿದ್ದಾಳೆ.

ಕಿತ್ತೂರು ಉತ್ಸವ ವೇಳೆ ಸಿದ್ದರಾಮಯ್ಯ ಬಟ್ಟೆಗೆ ತಗುಲಿದ ಬೆಂಕಿ

ಪುಣೆಯಲ್ಲಿ ಹೆಲಿಕಾಪ್ಟರ್ ಪತನ: ಮೂವರ ಸಾವು

ಬ್ರಿಟಿಷರ ನಾಡಿನಲ್ಲಿ ಕನ್ನಡದ ಕಂಪು ಮೊಳಗಿಸಿದ ಬೀದರ್ ನ ಯುವಕ

ಇಸ್ರೇಲ್ ಮೇಲೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾಯಿಸಿದ ಇರಾನ್, ಯುದ್ಧ ಮತ್ತಷ್ಟು ತೀವ್ರ

ಲೈಂಗಿಕ ಸಂಪರ್ಕ ವೇಳೆ ಬ್ಲೀಡಿಂಗ್! ಪ್ರಿಯಕರನ ಕಾಲಹರಣದಿಂದ ಹೋಯಿತು ವಿದ್ಯಾರ್ಥಿನಿಯ ಪ್ರಾಣ

TAGGED:end of young man's lifeLiving relationship with Kannadati serial actress: Rejection of marriage
Share This Article
Facebook Twitter Copy Link Print
Previous Article ಇಸ್ರೇಲ್ ನ ಸೇನಾ ನೆಲೆ ಟಾರ್ಗೆಟ್ ಮಾಡಿದ ಇರಾನಿಯನ್ ಕ್ಷಿಪಣಿ!
Next Article ಪ್ರವಾಹ ಪೀಡಿತ ರಾಜ್ಯಗಳಿಗೆ ಹಣ ಬಿಡುಗಡೆ ಮಾಡಿದ ಗೃಹ ಇಲಾಖೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?