ಹಿಂದುಗಳ ಹೆಸರಲ್ಲಿ ಪಾಕಿಸ್ತಾನಿಯರ ವಾಸ: ದಾವಣಗೆರೆಯಲ್ಲಿ ನಾಲ್ವರ ಬಂಧನ

newsics.com ಬೆಂಗಳೂರು: ನಗರದಲ್ಲಿ ಅಡಗಿದ್ದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ್ದ ಪೊಲೀಸರು ಇದೀಗ ದಾವಣೆಗೆರೆಯಲ್ಲಿ ವಾಸವಿದ್ದ ನಾಲ್ವರು ಪಾಕಿಸ್ತಾನಿ ಪ್ರಜೆಗಳನ್ನೂ ಬಂಧಿಸಿದ್ದಾರೆ. ಇದರಿಂದ ರಾಜ್ಯದ ಹಲೆವೆಡೆ ಪಾಕಿಸ್ತಾನಿ ಪ್ರಜೆಗಳು ಅವಿತಿರುವ ಆಘಾತಕಾರಿ ವಿಷಯ ಮುನ್ನೆಲೆಗೆ ಬಂದಿದೆ. ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನದ ಪ್ರಜೆಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಿದ್ದಿಕಿ ಮೊಹಮ್ಮದ್ ಯಾಸಿನ್ (ಮಗ), ಜೈನಾಬಿ ನೂರ್ (ಸೊಸೆ), ಫಾತಿಮಾ (ಮಗಳು), ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದು, ಅಲ್ತಾಫ್ ಪತ್ನಿ ಫಾತಿಮಾ ಪಾಕಿಸ್ತಾನ ಪ್ರಜೆಯಾಗಿದ್ದಾಳೆ. ದಾವಣಗೆಯಲ್ಲಿ ವಾಸ್ತವ್ಯ ಹೂಡಿದ್ದ … Continue reading ಹಿಂದುಗಳ ಹೆಸರಲ್ಲಿ ಪಾಕಿಸ್ತಾನಿಯರ ವಾಸ: ದಾವಣಗೆರೆಯಲ್ಲಿ ನಾಲ್ವರ ಬಂಧನ