Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BMTC ಬಸ್‌ನಲ್ಲಿ ಕಂಡಕ್ಟರ್ ಹೊಟ್ಟೆಗೆ ಚೂರಿ ಇರಿದ ಪ್ರಯಾಣಿಕ; ವಿಡಿಯೋ ವೈರಲ್
ಕರ್ನಾಟಕಪ್ರಮುಖ

BMTC ಬಸ್‌ನಲ್ಲಿ ಕಂಡಕ್ಟರ್ ಹೊಟ್ಟೆಗೆ ಚೂರಿ ಇರಿದ ಪ್ರಯಾಣಿಕ; ವಿಡಿಯೋ ವೈರಲ್

Share
1 Min Read
SHARE

newsics.com

ಬೆಂಗಳೂರು: ಬಿಎಂಟಿಸಿ ವೋಲ್ವೋ ಬಸ್‌ ನಲ್ಲಿ ಪ್ರಯಾಣಿಕನೊಬ್ಬ ಹುಚ್ಚಾಟ ಮೆರೆದಿದ್ದು ಬಸ್ ನಿರ್ವಾಹಕನ ಹೊಟ್ಟೆಗೆ ಚಾಕು ಇರಿದಿರುವ ಘಟನೆ ವೈಟ್‌ಫೀಲ್ಡ್‌ನ ಐಟಿಪಿಎಲ್‌ ಸಮೀಪದ ವೈದೇಹಿ ಆಸ್ಪತ್ರೆ ಜಂಕ್ಷನ್‌ ಬಳಿ ನಡೆದಿದೆ.

ಸುಮಾರು 7 ಗಂಟೆ ಸುಮಾರಿಗೆ ಜಾರ್ಖಂಡ್‌ ಮೂಲದ ಆರೋಪಿ 25 ವರ್ಷದ ಹರ್ಷ ಸಿನ್ಹಾ ಬಿಎಂಟಿಸಿ 13ನೇ ಘಟಕದ ವೋಲ್ವೋ ಬಸ್‌ ನಿರ್ವಾಹಕ 45 ವರ್ಷದ ಯೋಗೇಶ್ ಗೆ ಚಾಕು ಇರಿದಿದ್ದಾನೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

https://www.newsics.com/wp-content/uploads/2024/10/b4WiJ9ZwBr_ObG8.mp4

ಚೂರಿ ಇರಿತದಿಂದ ಗಾಯಗೊಂಡಿರುವ ಯೋಗೇಶ್ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಂತರ ಆರೋಪಿ ಹರ್ಷ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ

TAGGED:Passenger stabbed in stomach by conductor in BMTC bus
Share This Article
Facebook Twitter Copy Link Print
Previous Article ಇಂಗ್ಲಿಷ್‌ನಲ್ಲಿ ಮಾತನಾಡುವುದಕ್ಕೆ ಭಯಾನಾ? ಇಲ್ಲಿದೆ ಸಿಂಪಲ್ ಟಿಪ್ಸ್
Next Article ಹಿಂದುಗಳ ಹೆಸರಲ್ಲಿ ಪಾಕಿಸ್ತಾನಿಯರ ವಾಸ: ದಾವಣಗೆರೆಯಲ್ಲಿ ನಾಲ್ವರ ಬಂಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?