BMTC ಬಸ್‌ನಲ್ಲಿ ಕಂಡಕ್ಟರ್ ಹೊಟ್ಟೆಗೆ ಚೂರಿ ಇರಿದ ಪ್ರಯಾಣಿಕ; ವಿಡಿಯೋ ವೈರಲ್
newsics.com ಬೆಂಗಳೂರು: ಬಿಎಂಟಿಸಿ ವೋಲ್ವೋ ಬಸ್ ನಲ್ಲಿ ಪ್ರಯಾಣಿಕನೊಬ್ಬ ಹುಚ್ಚಾಟ ಮೆರೆದಿದ್ದು ಬಸ್ ನಿರ್ವಾಹಕನ ಹೊಟ್ಟೆಗೆ ಚಾಕು ಇರಿದಿರುವ ಘಟನೆ ವೈಟ್‌ಫೀಲ್ಡ್‌ನ ಐಟಿಪಿಎಲ್ ಸಮೀಪದ ವೈದೇಹಿ ಆಸ್ಪತ್ರೆ ಜಂಕ್ಷನ್ ಬಳಿ ನಡೆದಿದೆ. ಸುಮಾರು 7 ಗಂಟೆ ಸುಮಾರಿಗೆ ಜಾರ್ಖಂಡ್ ಮೂಲದ ಆರೋಪಿ 25 ವರ್ಷದ ಹರ್ಷ ಸಿನ್ಹಾ ಬಿಎಂಟಿಸಿ 13ನೇ ಘಟಕದ ವೋಲ್ವೋ ಬಸ್ ನಿರ್ವಾಹಕ 45 ವರ್ಷದ ಯೋಗೇಶ್ ಗೆ ಚಾಕು ಇರಿದಿದ್ದಾನೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚೂರಿ ಇರಿತದಿಂದ … Continue reading BMTC ಬಸ್‌ನಲ್ಲಿ ಕಂಡಕ್ಟರ್ ಹೊಟ್ಟೆಗೆ ಚೂರಿ ಇರಿದ ಪ್ರಯಾಣಿಕ; ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed