Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮರಳುಗಾರರ ಪರ ಬಂದ ಶಾಸಕ ಭೀಮಣ್ಣ ನಾಯ್ಕ್ ಗೆ ಖಡಕ್ ಉತ್ತರ ಕೊಟ್ಟ ಲೇಡಿ ಅಧಿಕಾರಿ
ಕರ್ನಾಟಕ

ಮರಳುಗಾರರ ಪರ ಬಂದ ಶಾಸಕ ಭೀಮಣ್ಣ ನಾಯ್ಕ್ ಗೆ ಖಡಕ್ ಉತ್ತರ ಕೊಟ್ಟ ಲೇಡಿ ಅಧಿಕಾರಿ

Share
1 Min Read
SHARE

newsics.com

ಬೆಂಗಳೂರು : ಅಕ್ರಮ ಮರಳು ಸಾಗಾಟ ಮಾಡುವವರಿಗೆ ದಂಡ ಹಾಕಿದ ಬಗ್ಗೆ ಪ್ರಶ್ನಿಸಿದ ಶಾಸಕರಿಗೆ ತುಂಬಿದ ಸಭೆಯಲ್ಲಿ ಮಹಿಳಾ ಅಧಿಕಾರಿ ಖಡಕ್ ತಿರುಗೇಟು ನೀಡಿದ್ದಾರೆ.

ದಂಡ ಹಾಕಿದ ಅಧಿಕಾರಿಗೆ ಶಿರಸಿ ಶಾಸಕ ಭೀಮಣ್ಣ ನಾಯ್ಕ್ ಕ್ಲಾಸ್ ತೆಗದುಕೊಂಡಿದ್ದಾರೆ. ಶಾಸಕರ ಮಾತಿಗೆ ತುಂಬಿದ ಸಭೆಯಲ್ಲಿ ಮಹಿಳಾ ಅಧಿಕಾರಿ ಡಿಡಿ ಆಶಾ ಖಡಕ್ ತಿರುಗೇಟು ಕೊಟ್ಟಿರುವಂತಹ ಘಟನೆ ಕಾರವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಿನ್ನೆ ನಡೆದ ಕೆಡಿಪಿ ಸಭೆಯಲ್ಲಿ ನಡೆದಿದೆ.

ಜಿಲ್ಲೆಯಲ್ಲಿ ಬೇರೆ ಎಲ್ಲೂ ಅಕ್ರಮ ಮರಳು ಸಾಗಾಟ ನಡೆಯುವುದೆ ಇಲ್ವಾ, ನನ್ನ ಕ್ಷೇತ್ರದಲ್ಲೇ ಹೆಚ್ಚು ಕೇಸ್ ದಾಖಲು ಮಾಡಿ ದಂಡ ವಿಧಿಸುವುದು ಯಾಕೆ ಎಂದು ಶಾಸಕ ಭೀಮಣ್ಣ ನಾಯ್ಕ್ ಪ್ರಶ್ನೆ ಮೇಲೆ ಪ್ರಶ್ನೆ ಮಾಡಿದ್ದಾರೆ.

ಇದಕ್ಕೆ ಉತ್ತರಿಸಿದ ಡಿಡಿ ಆಶಾ, ಜಿಲ್ಲೆಯ ಮರಳುಗಾರಿಕೆ ಪ್ರಕರಣ ಸದ್ಯಕ್ಕೆ ಕೋರ್ಟ್ನಲ್ಲಿದೆ. ಇನ್ನೂ ಮಾರ್ನಾಲ್ಕು ತಿಂಗಳಲ್ಲಿ ಕೋರ್ಟ್ ಆದೇಶ ಬರಬಹುದು. ಜಿಲ್ಲೆಯಲ್ಲಿ ಮರಳುಗಾರಿಕೆ ಸದ್ಯಕ್ಕೆ ನಿಷೇಧ ಮಾಡಲಾಗಿದೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಮರಳು ಸಾಗಾಟ ಕಂಡು ಬಂದರೆ ದಂಡ ವಿಧಿಸುವುದು ನಿಯಮ. ನಿಯಮದ ಪ್ರಕಾರ ದಂಡ ತೆಗೆದುಕೊಳ್ಳುವಂತೆ ನಮ್ಮ ಸಿಬ್ಬಂದಿಗೆ ಸೂಚಿಸಿದ್ದೇನೆ. ನಾನು ಒಬ್ಬಳೇ ಮಾಡುತ್ತಿಲ್ಲ. ಪೊಲೀಸ್ ಇಲಾಖೆ ಕೂಡ ಮಾಡುತ್ತಿದ್ದಾರೆ. ಅವರಿಗೂ ಬೇಕಾದರೆ ಕರೆದು ಕೇಳಿ ನಾನು ನಿಯಮದ ಪ್ರಕಾರ ಕೆಲಸ ಮಾಡುತ್ತಿದ್ದೇನೆ ಎಂದು ಖಡಕ್ ಆಗಿ ಹೇಳಿದ್ದಾರೆ.

Share This Article
Facebook Twitter Copy Link Print
Previous Article ಪ್ರೀತಿಸಿ ಮಂಗಳಮುಖಿಯನ್ನು ಮದುವೆಯಾದ ಯುವಕ
Next Article ಒಂದು ರೂಪಾಯಿಯಲ್ಲಿ ನೀವು ಆಟೋದಲ್ಲಿ ಸುತ್ತಬಹುದು ಬೆಂಗಳೂರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?