Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ವಿಚಾರಿಸಿದ ಪಿಎಂ ಮೋದಿ
ಆರೋಗ್ಯಪ್ರಮುಖಮನರಂಜನೆ

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ವಿಚಾರಿಸಿದ ಪಿಎಂ ಮೋದಿ

Share
1 Min Read
SHARE

newsics.com

ಸೋಮವಾರ ರಾತ್ರಿ ಆಸ್ಪತ್ರೆಗೆ ದಾಖಲಾದ ನಟ ರಜನಿಕಾಂತ್, ಸೂಕ್ತ ಚಿಕಿತ್ಸೆ ಪಡೆದಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಸೌತ್ ಸೂಪರ್ ಸ್ಟಾರ್ ಶೀಘ್ರ ಗುಣಮುಖರಾಗಲೆಂದು ಅಪಾರ ಸಂಖ್ಯೆಯ ಅಭಿಮಾನಿಗಳು ಆಶಿಸಿದ್ದಾರೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ರಜನಿ ಪತ್ನಿ ಲತಾ ರಜನಿಕಾಂತ್ ಅವರೊಂದಿಗೆ ಫೋನ್ ಕರೆ ಮೂಲಕ ಆರೋಗ್ಯ ವಿಚಾರಿಸಿದ್ದಾರೆ.

ಈ ಬಗ್ಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

73ರ ಹರೆಯದ ಸೂಪರ್‌ ಸ್ಟಾರ್ ಪ್ರಸ್ತುತ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರ ಹೃದಯದ ಮುಖ್ಯ ರಕ್ತನಾಳಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಪರಿಹರಿಸಲು ಶಸ್ತ್ರಚಿಕಿತ್ಸೆಯೇತರ ವಿಧಾನದ ಸಹಾಯ ಪಡೆಯಲಾಗಿದೆ. ರಜನಿಕಾಂತ್ ಅವರ ಸ್ಥಿತಿ ಸ್ಥಿರವಾಗಿದೆ. ಅವರೀಗ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಮುಂದಿನ ಕೆಲ ದಿನಗಳಲ್ಲಿ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ ಎಂದು ವೈದ್ಯರು ತಿಳಿಸಿದ್ದಾರೆ.

TAGGED:The 73-year-old superstar is currently undergoing treatment at a private hospital in Chennai.
Share This Article
Facebook Twitter Copy Link Print
Previous Article ಗಾಂಧಿ ಜಯಂತಿ ವೇಳೆ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಕಾರ್ಯಕರ್ತನಿಂದ ರಾಷ್ಟ್ರಧ್ವಜಕ್ಕೆ ಅವಮಾನ, ವೈರಲ್ ವಿಡಿಯೋ ನೋಡಿ
Next Article ರೇಣುಕಾಸ್ವಾಮಿ ಕೊಲೆ ಕೇಸ್: 3 ಆರೋಪಿಗಳು ರಿಲೀಸ್ 

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?