Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದರೋಡೆಕೋರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಪ್ರಮುಖ

ದರೋಡೆಕೋರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

Share
1 Min Read
SHARE

newsics.com
ಅಪಾರ್ಟ್ಮೆಂಟ್ ಗೆ ಬಂದಿದ್ದ ದರೋಡೆಕೋರರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ.

ಅಪಾರ್ಟ್ಮೆಂಟ್ ಗೆ ನುಗ್ಗಿದ್ದ ಕಳ್ಳರು, ಚಾಕು ತೋರಿಸಿ ಆಭರಣಗಳನ್ನು ದೋಚಿದ್ದಾರೆ, ಬಳಿಕ 27 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಕಳ್ಳರು ಮೊದಲು ಆಕೆಯ ಆಭರಣಗಳು ಮತ್ತು ಮೊಬೈಲ್ ಫೋನ್ ಅನ್ನು ಚಾಕು ತೋರಿಸಿ ದೋಚಿದ್ದಾರೆ ನಂತರ ಸಹಾಯಕ್ಕಾಗಿ ಕಿರುಚಿದರೆ ಎರಡು ವರ್ಷದ ಮಗಳನ್ನು ಕೊಲ್ಲುವುದಾಗಿ ಬೆದರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಮಹಿಳೆ ಭುವನೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, 10 ದಿನಗಳ ಹಿಂದೆಯಷ್ಟೇ ಫ್ಲಾಟ್‌ಗೆ ಶಿಫ್ಟ್ ಆಗಿದ್ದಳು. ಮನೆಯನ್ನು ತಲುಪಲು ಕಳ್ಳರು ಬಿದಿರಿನ ಏಣಿಯನ್ನು ಬಳಸಿ ಕಟ್ಟಡವನ್ನು ಪ್ರವೇಶಿಸಿರಬಹುದು ಎಂದು ಶಂಕಿಸಲಾಗಿದೆ. ಅಪರಾಧಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ

TAGGED:Woman gang-raped by robbers
Share This Article
Facebook Twitter Copy Link Print
Previous Article ಪ್ರವಾಹ ಪೀಡಿತ ರಾಜ್ಯಗಳಿಗೆ ಹಣ ಬಿಡುಗಡೆ ಮಾಡಿದ ಗೃಹ ಇಲಾಖೆ
Next Article ಗಾಂಧಿ ಜಯಂತಿ ವೇಳೆ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಕಾರ್ಯಕರ್ತನಿಂದ ರಾಷ್ಟ್ರಧ್ವಜಕ್ಕೆ ಅವಮಾನ, ವೈರಲ್ ವಿಡಿಯೋ ನೋಡಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?