ದರೋಡೆಕೋರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

newsics.com ಅಪಾರ್ಟ್ಮೆಂಟ್ ಗೆ ಬಂದಿದ್ದ ದರೋಡೆಕೋರರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಅಪಾರ್ಟ್ಮೆಂಟ್ ಗೆ ನುಗ್ಗಿದ್ದ ಕಳ್ಳರು, ಚಾಕು ತೋರಿಸಿ ಆಭರಣಗಳನ್ನು ದೋಚಿದ್ದಾರೆ, ಬಳಿಕ 27 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗುತ್ತಿದೆ. ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಕಳ್ಳರು ಮೊದಲು ಆಕೆಯ ಆಭರಣಗಳು ಮತ್ತು ಮೊಬೈಲ್ ಫೋನ್ ಅನ್ನು ಚಾಕು ತೋರಿಸಿ ದೋಚಿದ್ದಾರೆ ನಂತರ ಸಹಾಯಕ್ಕಾಗಿ ಕಿರುಚಿದರೆ ಎರಡು ವರ್ಷದ ಮಗಳನ್ನು ಕೊಲ್ಲುವುದಾಗಿ ಬೆದರಿಸಿ ಆಕೆಯ ಮೇಲೆ … Continue reading ದರೋಡೆಕೋರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ