Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 50 ಕೋಟಿಗೆ ಬೇಡಿಕೆ ಆರೋಪ; ಎಚ್. ಡಿ.ಕುಮಾರಸ್ವಾಮಿ ವಿರುದ್ಧ FIR ದಾಖಲು
ಕರ್ನಾಟಕಪ್ರಮುಖ

50 ಕೋಟಿಗೆ ಬೇಡಿಕೆ ಆರೋಪ; ಎಚ್. ಡಿ.ಕುಮಾರಸ್ವಾಮಿ ವಿರುದ್ಧ FIR ದಾಖಲು

Share
1 Min Read
SHARE

newsics.com

ಬೆಂಗಳೂರು: ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರೂ. 50 ಕೋಟಿ ಬೇಡಿಕೆ ಹಾಗೂ ಜೀವ ಬೆದರಿಕೆ ಆರೋಪದಲ್ಲಿ ಅವರ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಉದ್ಯಮಿ ವಿಜಯ್ ತಾತ ದಾಖಲಿಸಿದ್ದ ದೂರಿನ ಆಧಾರದ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ. ವ್ಯವಹಾರಿಕವಾಗಿ ತಾವು ಮುನ್ನಡೆ ಸಾಧಿಸಿದ್ದು, ತಮಗೆ ಕೇಂದ್ರ ಸಚಿವರು ಬೆದರಿಕೆ ಹಾಕಿದ್ದಾರೆ. ತಮಗೆ 50 ಕೋಟಿ ರೂ. ನೀಡಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಅದೇ ಹಣಕ್ಕಾಗಿ ಜೀವ ಬೆದರಿಕೆಯನ್ನೂ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಲ್ಲದೇ, ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಅವರ ಹೆಸರನ್ನೂ ಉಲ್ಲೇಖಿಸಿರುವ ಉದ್ಯಮಿ ವಿಜಯ್ ತಾತಾ, ರಮೇಶ್ ಗೌಡ ಅವರೂ ಕೂಡ ತಮ್ಮಿಂದ ಹಣ ಕೀಳಲು ಪ್ರಯತ್ನಿಸಿದ್ದಾರೆ.

TAGGED:Alleged demand for 50 crores; H. FIR registered against D. Kumaraswamy
Share This Article
Facebook Twitter Copy Link Print
Previous Article ಬಿಗ್ ಬಾಸ್ ಮನೆಯಲ್ಲಿರುವ ಜಗದೀಶ್ ಇನ್ಮುಂದೆ ಲಾಯರ್ ಅಲ್ಲ; ಕಾರಣ ಏನು?
Next Article ಪೀಣ್ಯದಲ್ಲಿ ವಾಸವಿದ್ದ ಮೂವರು ಪಾಕಿಸ್ತಾನಿಗಳು ಅರೆಸ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?