Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆತ್ಮ ರಕ್ಷಣೆಗಾಗಿ ಗನ್ ಇಟ್ಟುಕೊಳ್ಳಲು ಅನುಮತಿ ನೀಡುವಂತೆ BMTC ಎಂಡಿಗೆ ಪತ್ರ
ಕರ್ನಾಟಕ

ಆತ್ಮ ರಕ್ಷಣೆಗಾಗಿ ಗನ್ ಇಟ್ಟುಕೊಳ್ಳಲು ಅನುಮತಿ ನೀಡುವಂತೆ BMTC ಎಂಡಿಗೆ ಪತ್ರ

Share
1 Min Read
SHARE

newsics.com

ಬೆಂಗಳೂರು : ಬಿಎಂಟಿಸಿ 13ನೇ ಘಟಕದ ವೋಲ್ವೋ ಬಸ್‌ ನಿರ್ವಾಹಕ ಯೋಗೇಶ್‌ ಎಂಬುವವರಿಗೆ ಪ್ರಯಾಣಿಕನೋರ್ವ ಚಾಕು ಇರಿದಿದ್ದ ಘಟನೆ ನಡೆದಿತ್ತು. ಈ ಸುದ್ದಿ ಬೆನ್ನಲ್ಲೇ ಬಿಎಂಟಿಸಿ ಎಂಡಿಗೆ ಪತ್ರ ವನ್ನು ಸಿಬ್ಬಂದಿ ಬರೆದಿದ್ದಾರೆ.

ಈ ಘಟನೆ ಬೆನ್ನಲ್ಲೇ ಈಗ ಬಿಎಂಟಿಸಿಯ ಕಂಡಕ್ಟರ್, ಡ್ರೈವರ್ಗಳು ಬಿಎಂಟಿಸಿ ಎಂಡಿಗೆ ಪತ್ರ ಬರೆದಿದ್ದು ಗನ್ ಇಟ್ಟುಕೊಳ್ಳಲು ಅನುಮತಿ ನೀಡುವಂತೆ ಕೋರಿದ್ದಾರೆ.

ಬಿಎಂಟಿಸಿ ಎಂಡಿ ರಾಮಚಂದ್ರನ್ ಅವರಿಗೆ ಪತ್ರ ಬರೆದಿರುವ ಬಿಎಂಟಿಸಿಯ ಡ್ರೈವರ್, ಕಂಡಕ್ಟರ್ಗಳು ಆತ್ಮ ರಕ್ಷಣೆಗಾಗಿ ಗನ್ ಕೇಳಿದ್ದಾರೆ. ಮೊನ್ನೆ ಬಿಎಂಟಿಸಿ ಕಂಡಕ್ಟರ್ಗೆ ಚಾಕು ಇರಿತದ ಹಿನ್ನೆಲೆಯಲ್ಲಿ ಚಾಲಕ ಮತ್ತು ನಿರ್ವಾಹಕರಿಗೆ ಗನ್ ಲೈಸನ್ಸ್‌ ಪಡೆಯಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?: 24 ಗಂಟೆ ತಮ್ಮ ಜೀವದ ಹಂಗು ತೊರೆದು ಬೃಹತ್ ಬೆಂಗಳೂರು ಮಹಾನಗರದ ಸಂಚಾರಿ ದಟ್ಟಣೆಯಲ್ಲಿ, ಕಲುಷಿತ ವಾಯುಮಾಲಿನ್ಯದಿಂದ ನಿರಂತರ ಕರ್ತವ್ಯ ನಿರ್ವಹಿಸುವ ಚಾಲಕ ಮತ್ತು ನಿರ್ವಾಹಕರು ಮಾನಸಿಕವಾಗಿ ಕುಗ್ಗಿ ಹೋಗಿರುತ್ತಾರೆ. ತಮ್ಮ ಕುಟುಂಬದ ಸದಸ್ಯರೊಂದಿಗೆ ಸಮಯ ಕಳೆಯಲು ಸಾಧ್ಯವಾಗಿರುವುದಿಲ್ಲ. ಆದರೆ, ಸಂಚಾರಿ ದಟ್ಟಣೆಯಲ್ಲಿ ವಾಹನ ಸವಾರರ ಹಾಗೂ ಬಸ್ಸಿನ ಪ್ರಯಾಣಿಕರ ಜೊತೆಯಲ್ಲಿ ಸಣ್ಣ ಸಣ್ಣ ವಿಷಯಗಳಿಗೆ ಗಲಾಟೆಯಾಗಿ ಅವರಿಂದ ಮಾರಣಾಂತಿಕ ಹಲ್ಲೆಗೆ ಒಳಗಾಗಿರುವುದು ಸರ್ವೆ ಸಾಮಾನ್ಯವಾಗಿದೆ. ಸಂಸ್ಥೆಯ ಕನ್ನಡಿಗ ನೌಕರರ ಮೇಲೆ ಅನ್ಯ ರಾಜ್ಯದ ಪ್ರಯಾಣಿಕರಿಂದ ಮಾರಣಾಂತಿಕ ಹಲ್ಲೆ ನಡೆಯುತ್ತಿದೆ. ಉದಾಹಣೆಗೆ ದಿನಾಂಕ:01/10/2024 ರಂದು ಘಟಕ-13 ನಿರ್ವಾಹಕರಿಗೆ ಮಾರಣಾಂತಿಕ ಹಲ್ಲೆ ನೆಡೆದ ಘಟನೆಯೇ ಸಾಕ್ಷಿಯಾಗಿರುತ್ತದೆ. ಆದ್ದರಿಂದ ಇವರುಗಳ ಜೀವ ರಕ್ಷಣೆಗಾಗಿ ಗನ್ ಲೈಸನ್ಸ್ ಪಡೆಯಲು ಅನುಮತಿ ಕೊಡಿಸಬೇಕಾಗಿ ಸಮಸ್ತ ಸಾರಿಗೆ ಸಂಸ್ಥೆಯ ನೌಕರರ ಪರವಾಗಿ ತಮ್ಮಲ್ಲಿ ಮನವಿಮಾಡಿಕೊಳ್ಳುತ್ತೇನೆ ಎಂದು ಬಿಎಂಟಿಸಿ ಕಂಡಕ್ಟರ್ ಕಂ ಡ್ರೈವರ್ ಯೋಗೇಶ್ ಗೌಡ ಅವರು ಪತ್ರ ಬರೆದಿದ್ದಾರೆ.

ಅಟಲ್ ಸೇತುವಿನಿಂದ ಜಿಗಿದು ಮುಂಬೈ ಉದ್ಯಮಿ ಸಾವು

Share This Article
Facebook Twitter Copy Link Print
Previous Article 500 ಕೋಟಿ ಹೂಡಿಕೆ ಹಗರಣ: ಭಾರತಿ ಸಿಂಗ್ ಸೇರಿ ಐವರಿಗೆ ಸಮನ್ಸ್
Next Article ನಾಳೆ ನಟ ದರ್ಶನ್ಗೆ ಜಾಮೀನು ಸಿಗುವ ಸಾಧ್ಯತೆ: ತಂದೆ ನೋಡಲು ಜೈಲಿಗೆ ಬಂದ ಪುತ್ರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?