ಆತ್ಮ ರಕ್ಷಣೆಗಾಗಿ ಗನ್ ಇಟ್ಟುಕೊಳ್ಳಲು ಅನುಮತಿ ನೀಡುವಂತೆ BMTC ಎಂಡಿಗೆ ಪತ್ರ

newsics.com ಬೆಂಗಳೂರು : ಬಿಎಂಟಿಸಿ 13ನೇ ಘಟಕದ ವೋಲ್ವೋ ಬಸ್‌ ನಿರ್ವಾಹಕ ಯೋಗೇಶ್‌ ಎಂಬುವವರಿಗೆ ಪ್ರಯಾಣಿಕನೋರ್ವ ಚಾಕು ಇರಿದಿದ್ದ ಘಟನೆ ನಡೆದಿತ್ತು. ಈ ಸುದ್ದಿ ಬೆನ್ನಲ್ಲೇ ಬಿಎಂಟಿಸಿ ಎಂಡಿಗೆ ಪತ್ರ ವನ್ನು ಸಿಬ್ಬಂದಿ ಬರೆದಿದ್ದಾರೆ. ಈ ಘಟನೆ ಬೆನ್ನಲ್ಲೇ ಈಗ ಬಿಎಂಟಿಸಿಯ ಕಂಡಕ್ಟರ್, ಡ್ರೈವರ್ಗಳು ಬಿಎಂಟಿಸಿ ಎಂಡಿಗೆ ಪತ್ರ ಬರೆದಿದ್ದು ಗನ್ ಇಟ್ಟುಕೊಳ್ಳಲು ಅನುಮತಿ ನೀಡುವಂತೆ ಕೋರಿದ್ದಾರೆ. ಬಿಎಂಟಿಸಿ ಎಂಡಿ ರಾಮಚಂದ್ರನ್ ಅವರಿಗೆ ಪತ್ರ ಬರೆದಿರುವ ಬಿಎಂಟಿಸಿಯ ಡ್ರೈವರ್, ಕಂಡಕ್ಟರ್ಗಳು ಆತ್ಮ ರಕ್ಷಣೆಗಾಗಿ ಗನ್ ಕೇಳಿದ್ದಾರೆ. ಮೊನ್ನೆ … Continue reading ಆತ್ಮ ರಕ್ಷಣೆಗಾಗಿ ಗನ್ ಇಟ್ಟುಕೊಳ್ಳಲು ಅನುಮತಿ ನೀಡುವಂತೆ BMTC ಎಂಡಿಗೆ ಪತ್ರ