Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ತಾಪಮಾನ ಭಾರೀ ಹೆಚ್ಚಳ, ಇನ್ನೂ 4 ದಿನ ಮಳೆ ಸಾಧ್ಯತೆ
ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ತಾಪಮಾನ ಭಾರೀ ಹೆಚ್ಚಳ, ಇನ್ನೂ 4 ದಿನ ಮಳೆ ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು: ನಗರದಲ್ಲಿ ತಾಪಮಾನ ಗಣನೀಯವಾಗಿ ಹೆಚ್ಚಳವಾಗಿದ್ದು, ಮುಂದಿನ ನಾಲ್ಕು ದಿನ ಸಾಧಾರಣ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೋಡ ಕವಿದ ವಾತಾವರಣ, ಬಿಸಿಲಿನಿಂದಾಗಿ ನಗರದಲ್ಲಿ ತಾ‍ಪಮಾನ ಹೆಚ್ಚಳವಾಗಿದ್ದು, ಮಂಗಳವಾರ ನಗರದಲ್ಲಿ ಉತ್ತಮ ಮಳೆಯಾಗಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ದಾಟಿದೆ ಎಂದು ಹವಾಮಾನ ವರದಿ ವಿವರಿಸಿದೆ.

ಹವಾಮಾನ ಇಲಾಖೆ ಪ್ರಕಾರ, ಕಳೆದ ಒಂದು ವಾರದಿಂದ ಗರಿಷ್ಠ ಉಷ್ಣಾಂಶ ಸರಾಸರಿ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ನಗರದಲ್ಲಿ ಮುಂದಿನ ನಾಲ್ಕು ದಿನಗಳು ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31ರಿಂದ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22ರಿಂದ 23 ಡಿಗ್ರಿ ಸೆಲ್ಸಿಯಸ್‌ನಷ್ಟಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

5 ತಿಂಗಳ ಕಂದನ ವರ್ಕೌಟ್!ವೀಡಿಯೋ ವೈರಲ್

ಪ್ರೀತಿಸಿ ಮಂಗಳಮುಖಿಯನ್ನು ಮದುವೆಯಾದ ಯುವಕ

ಇಂಗ್ಲಿಷ್‌ನಲ್ಲಿ ಮಾತನಾಡುವುದಕ್ಕೆ ಭಯಾನಾ? ಇಲ್ಲಿದೆ ಸಿಂಪಲ್ ಟಿಪ್ಸ್

TAGGED:4 days of rain likelyHeavy increase in temperature in Bangalore
Share This Article
Facebook Twitter Copy Link Print
Previous Article 5 ತಿಂಗಳ ಕಂದನ ವರ್ಕೌಟ್!ವೀಡಿಯೋ ವೈರಲ್
Next Article ಇಂದಿನಿಂದ ವಿಶ್ವವಿಖ್ಯಾತ ಮೈಸೂರು ದಸರಾ: ನವರಾತ್ರಿ ಆಚರಣೆಗೆ ಸಜ್ಜು, ಎಲ್ಲೆಲ್ಲೂ ಪೊಲೀಸ್ ಕಟ್ಟೆಚ್ಚರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?