Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 500 ಕೋಟಿ ಹೂಡಿಕೆ ಹಗರಣ: ಭಾರತಿ ಸಿಂಗ್ ಸೇರಿ ಐವರಿಗೆ ಸಮನ್ಸ್
ದೇಶಮನರಂಜನೆ

500 ಕೋಟಿ ಹೂಡಿಕೆ ಹಗರಣ: ಭಾರತಿ ಸಿಂಗ್ ಸೇರಿ ಐವರಿಗೆ ಸಮನ್ಸ್

Share
1 Min Read
SHARE

newsics.com

ಮುಂಬೈ : 500 ಕೋಟಿ ರೂಪಾಯಿ ಮೊಬೈಲ್ ಆಪ್ ಹೂಡಿಕೆ ಹಗರಣದಲ್ಲಿ ಭಾರತಿ ಸಿಂಗ್ ಮತ್ತು ಎಲ್ವೀಸ್ ಯಾದವ್ ಸೇರಿದಂತೆ ಐವರಿಗೆ ದೆಹಲಿ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.

ಹಿಬಾಕ್ಸ್(HIBOX) ಎಂಬ ಮೊಬೈಲ್ ಅಪ್ಲಿಕೇಷನ್‌ನಲ್ಲಿ ಹೂಡಿಕೆ ಮಾಡುವಂತೆ ಅನೇಕ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳು ಹಾಗೂ ಯೂಟ್ಯೂಬರ್‌ಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಹಿಬಾಕ್ಸ್‌ ಬಗ್ಗೆ ಪ್ರಚಾರ ಮಾಡಿ ಜನರನ್ನು ಈ ಆಪ್‌ನಲ್ಲಿ ಹಣ ಹೂಡುವುದಕ್ಕೆ ಪ್ರೇರಣೆ ಮಾಡಿದ್ದಾರೆ ಎಂದು 500ಕ್ಕೂ ಹೆಚ್ಚು ದೂರುಗಳು ಪೊಲೀಸರಿಗೆ ಬಂದಿವೆ ಎಂದು ಅಧಿಕಾರಿ ಹೇಳಿದ್ದಾರೆ. ಈ ಹಿಬಾಕ್ಸ್ ಮೊಬೈಲ್ ಆಪ್ ಹಗರಣದ ಪ್ರಮುಖ ಆರೋಪಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಚೆನ್ನೈ ಮೂಲದ 30 ವರ್ಷದ ಶಿವರಾಮ್ ಬಂಧಿತ ಆರೋಪಿ.

ಹೂಡಿಕ ಮಾಡಿದ ಮೊತ್ತಕ್ಕೆ ದಿನಕ್ಕೆ ಒಂದರಿಂದ ಶೇಕಡಾ 5ರಷ್ಟು ಆದಾಯ ನೀಡುವ ಭರವಸೆ ನೀಡಿದ್ದ, ಇದು ಒಂದು ತಿಂಗಳಲ್ಲಿ ಹೂಡಿಕೆಯ ಶೇಕಡಾ 30ರಿಂದ 90ರಷ್ಟು ಪ್ರತಿಶತದ ಆದಾಯವಾಗುತ್ತದೆ. ಈ ಆಪನ್ನು ಫೆಬ್ರವರಿ 2024ರಲ್ಲಿ ಲಾಂಚ್ ಮಾಡಲಾಗಿತ್ತು. 30 ಸಾವಿರಕ್ಕೂ ಹೆಚ್ಚು ಜನೀ ಆಪ್‌ನಲ್ಲಿ ಹೂಡಿಕೆ ಮಾಡಿದ್ದರು.

ಪ್ರಾರಂಭದ ಕೆಲ ತಿಂಗಳಲ್ಲಿ ಹೂಡಿಕೆದಾರರಿಗೆ ಭಾರಿ ಮೊತ್ತದ ಆದಾಯ ಸಿಕ್ಕಿದೆ. ಆದರೆ ಜುಲೈ ನಂತರ ತಾಂತ್ರಿಕ ತೊಂದರೆ, ಕಾನೂನು ತೊಡಕು, ಜಿಎಸ್‌ಟಿ ತೊಡಕು ಎಂದು ಒಂದೊಂದೇ ಕಾರಣ ಹೇಳಿ ಯಾವುದೇ ಹೂಡಿಕೆದಾರರಿಗೆ ಆದಾಯ ನೀಡಿಲ್ಲ. ಅಲ್ಲದೇ ನೋಯ್ಡಾದಲ್ಲಿದ್ದ ಈ ಸಂಸ್ಥೆಯ ಕಚೇರಿಯನ್ನು ಕೂಡ ಖಾಲಿ ಮಾಡಿಕೊಂಡು ಹೋಗಲಾಗಿದೆ.

Share This Article
Facebook Twitter Copy Link Print
Previous Article ಚಾಣಕ್ಯ ನೀತಿ: ಈ ಮೂರು ವಿಷಯಗಳನ್ನು ಮಕ್ಕಳಿಗೆ ಬಾಲ್ಯದಿಂದಲೇ ಕಲಿಸಬೇಕು….
Next Article ಆತ್ಮ ರಕ್ಷಣೆಗಾಗಿ ಗನ್ ಇಟ್ಟುಕೊಳ್ಳಲು ಅನುಮತಿ ನೀಡುವಂತೆ BMTC ಎಂಡಿಗೆ ಪತ್ರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?