Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್ ಬಾಸ್ ತೊರೆಯುವ ನಿರ್ಧಾರ ತೆಗೆದುಕೊಂಡ ಲಾಯರ್ ಜಗದೀಶ್
ಕರ್ನಾಟಕಪ್ರಮುಖಮನರಂಜನೆ

ಬಿಗ್ ಬಾಸ್ ತೊರೆಯುವ ನಿರ್ಧಾರ ತೆಗೆದುಕೊಂಡ ಲಾಯರ್ ಜಗದೀಶ್

Share
1 Min Read
SHARE

newsics.com
ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ 17 ಸ್ಪರ್ಧಿಗಳಿದ್ದಾರೆ. ಈ ಪೈಕಿ ಈ ವಾರ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ. ಇದಕ್ಕೂ ಮೊದಲೇ ಬಿಗ್ ಬಾಸ್ ತೊರೆಯುವ ನಿರ್ಧಾರಕ್ಕೆ ಲಾಯರ್ ಜಗದೀಶ್ ಬಂದಿದ್ದಾರೆ.

ಈ ಬಾರಿ ಸ್ವರ್ಗ ಹಾಗೂ ನರಕ ಎನ್ನುವ ವಿಭಾಗ ಮಾಡಲಾಗಿದೆ. ಏಳು ಜನರು ನರಕದಲ್ಲಿ ಇದ್ದರೆ, 10 ಜನರು ಸ್ವರ್ಗದಲ್ಲಿ ಇದ್ದಾರೆ. ಸ್ವರ್ಗವನ್ನು ಸ್ವಚ್ಛ ಮಾಡುವ ಕೆಲಸ ನರಕವಾಸಿಗಳು ಮಾಡಬೇಕು. ಇದನ್ನು ಜಗದೀಶ್ ಖಂಡಿಸಿದ್ದಾರೆ. ಟಾಸ್ಕ್ ಮುಗಿದ ಬಳಿಕ ಈ ರೀತಿ ಕೆಲಸ ಮಾಡಿಸೋದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಾರೆ.

‘ಮಾನವೀಯತೆ ಮುಖ್ಯ. ಮಾನವೀಯತೆ ಇಲ್ಲದೆ ಹೋದಲ್ಲಿ ನಾನು ಇಲ್ಲಿ ಇರೋದಿಲ್ಲ. ಐಸ್ ಟಾಸ್ಕ್ ಆಡಿ ಬಂದ ಬಳಿಕ ಅವರ ಬಳಿ ಕೆಲಸ ಮಾಡಿಸಬೇಕು ಎಂದರೆ ಎಷ್ಟು ಸರಿ? ಅವರಿಗೆ ಸರಿಯಾದ ಊಟ ಇಲ್ಲದೆ ಶಕ್ತಿ ಬೇರೆ ಇಲ್ಲ. ಹೀಗಾಗಿ ನಾನೇ ಪಾತ್ರೆ ತೊಳೆದೆ. ತಪ್ಪಾ? ನಾನು ಈಗಲೇ ಬಿಗ್ ಬಾಸ್ ನಿಂದ ಹೊರಕ್ಕೆ ಹೋಗೋಕೂ ರೆಡಿ’ ಎಂದಿದ್ದಾರೆ ಅವರು.

TAGGED:Lawyer Jagdish decided to quit Bigg Boss
Share This Article
Facebook Twitter Copy Link Print
Previous Article ದಿನ ಭವಿಷ್ಯ… 03-10-2024, ಗುರುವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ಮುಡಾ ಕೇಸ್: ಇಂದು ED ವಿಚಾರಣೆಗೆ ಹಾಜರಾಗಲಿರುವ ಸ್ನೇಹಮಯಿ ಕೃಷ್ಣ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?