ಬಿಗ್ ಬಾಸ್ ತೊರೆಯುವ ನಿರ್ಧಾರ ತೆಗೆದುಕೊಂಡ ಲಾಯರ್ ಜಗದೀಶ್

newsics.com ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ 17 ಸ್ಪರ್ಧಿಗಳಿದ್ದಾರೆ. ಈ ಪೈಕಿ ಈ ವಾರ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ. ಇದಕ್ಕೂ ಮೊದಲೇ ಬಿಗ್ ಬಾಸ್ ತೊರೆಯುವ ನಿರ್ಧಾರಕ್ಕೆ ಲಾಯರ್ ಜಗದೀಶ್ ಬಂದಿದ್ದಾರೆ. ಈ ಬಾರಿ ಸ್ವರ್ಗ ಹಾಗೂ ನರಕ ಎನ್ನುವ ವಿಭಾಗ ಮಾಡಲಾಗಿದೆ. ಏಳು ಜನರು ನರಕದಲ್ಲಿ ಇದ್ದರೆ, 10 ಜನರು ಸ್ವರ್ಗದಲ್ಲಿ ಇದ್ದಾರೆ. ಸ್ವರ್ಗವನ್ನು ಸ್ವಚ್ಛ ಮಾಡುವ ಕೆಲಸ ನರಕವಾಸಿಗಳು ಮಾಡಬೇಕು. ಇದನ್ನು ಜಗದೀಶ್ ಖಂಡಿಸಿದ್ದಾರೆ. ಟಾಸ್ಕ್ ಮುಗಿದ ಬಳಿಕ ಈ ರೀತಿ ಕೆಲಸ … Continue reading ಬಿಗ್ ಬಾಸ್ ತೊರೆಯುವ ನಿರ್ಧಾರ ತೆಗೆದುಕೊಂಡ ಲಾಯರ್ ಜಗದೀಶ್