Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈಸೂರು ದಸರಾಗೆ ವಿಧ್ಯುಕ್ತ ಚಾಲನೆ ನೀಡಿದ ಸಾಹಿತಿ ಹಂಪನಾ
ಕರ್ನಾಟಕಪ್ರಮುಖ

ಮೈಸೂರು ದಸರಾಗೆ ವಿಧ್ಯುಕ್ತ ಚಾಲನೆ ನೀಡಿದ ಸಾಹಿತಿ ಹಂಪನಾ

Share
1 Min Read
SHARE

newsics.com
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾಕ್ಕೆ ಅದ್ದೂರಿಯಾಗಿ ಗುರುವಾರ ಬೆಳಗ್ಗೆ ಚಾಲನೆ ಸಿಕ್ಕಿದೆ.

ಇಂದು ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಅವರು ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ವಿಶ್ವವಿಖ್ಯಾತ ಮೈಸೂರು ದಸರಾಗೆ ಅಧಿಕೃತ ಚಾಲನೆ ನೀಡಿದರು.

ಚಾಮುಂಡಿಬೆಟ್ಟದಲ್ಲಿ ದೇವಿ ದರ್ಶನ ಪಡೆದು ಬಳಿಕ ವೇದಿಕೆ ಕಾರ್ಯಕ್ರಮವನ್ನೂ ಉದ್ಘಾಟಿಸಿದರು.
ಇದಕ್ಕೂ ಮುನ್ನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಾಹಿತಿ ಹಂಪ ನಾಗರಾಜಯ್ಯ ಸೇರಿ ಹಲವರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು.
ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಿದರು. ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.

ದಸರಾ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಮಹದೇವಪ್ಪ ಗಣ್ಯರು ಭಾಗಿಯಾಗಿದ್ದರು. ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಳೆ ಹಿನ್ನೆಲೆಯಲ್ಲಿ ಸಮಾರಂಭಕ್ಕೆ ಜಿಲ್ಲಾಡಳಿತ ವಾಟರ್ ಪ್ರೂಫ್ ಪೆಂಡಾಲ್ ನಿರ್ಮಾಣ ಮಾಡಿದೆ.

https://twitter.com/i/status/1841705299654410638

TAGGED:Litrate Hampana inaugurated the Mysore Dussehra
Share This Article
Facebook Twitter Copy Link Print
Previous Article ಪತಿ ಬಿಟ್ಟು ಮೈದುನನ ಜತೆ ಓಡಿ ಹೋದ ಮಹಿಳೆ
Next Article ಸಿರಿಯಾ ಮೇಲೆ ಇಸ್ರೇಲ್ ದಾಳಿ; ಹಿಜ್ಬುಲ್ಲಾ ಮಾಜಿ ಮುಖ್ಯಸ್ಥ ನಸ್ರಲ್ಲಾ ಅಳಿಯ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?