ಅಟಲ್ ಸೇತುವಿನಿಂದ ಜಿಗಿದು ಮುಂಬೈ ಉದ್ಯಮಿ ಸಾವು
newsics.com ಮುಂಬೈ: ಉದ್ಯಮಿಯೊಬ್ಬರು ಬುಧವಾರ ಮುಂಜಾನೆ ಮುಂಬೈ ಟ್ರಾನ್ಸ್ ಹಾಬರ್ ಲಿಂಕ್ ನ ಭಾಗವಾದ ಅಟಲ್ ಸೇತುದಿಂದ ಜಿಗಿದು ಸಾವಿಗೀಡಾಗಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್‌ನ ಡೆಪ್ಯುಟಿ ಮ್ಯಾನೇಜರ್ ಒಬ್ಬರು ಅಟಲ್ ಸೇತು ಮೇಲಿಂದ ಹಾರಿ ಪ್ರಾಣ ಬಿಟ್ಟ ಎರಡು ದಿನಗಳ ನಂತರ ಈ ಘಟನೆ ನಡೆದಿದೆ. ಮಂಗಳವಾರ ನವಿ ಮುಂಬೈನ ಸಮುದ್ರ ತೀರದಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮೃತರನ್ನು ಫಿಲಿಪ್ ಹಿತೇಶ್ ಶಾ ಎಂದು ಗುರುತಿಸಲಾಗಿದೆ, ಅವರು ಮಾಟುಂಗಾದಲ್ಲಿ ತಮ್ಮ ಕುಟುಂಬದೊಂದಿಗೆ … Continue reading ಅಟಲ್ ಸೇತುವಿನಿಂದ ಜಿಗಿದು ಮುಂಬೈ ಉದ್ಯಮಿ ಸಾವು
Copy and paste this URL into your WordPress site to embed
Copy and paste this code into your site to embed