ಇಶಾ ಫೌಂಡೇಶನ್ ವಿರುದ್ಧದ ಪೋಲೀಸ್ ತನಿಖೆಗೆ ಸುಪ್ರೀಂ  ತಡೆಯಾಜ್ಞೆ

newsics.com ನವದೆಹಲಿ: ಕೊಯಮತ್ತೂರಿನಲ್ಲಿ ಸದ್ಗುರು ಜಗ್ಗಿ ವಾಸುದೇವ್ ಅವರು ನಡೆಸುತ್ತಿರುವ ಇಶಾ ಫೌಂಡೇಶನ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ತಮಿಳುನಾಡು ಪೊಲೀಸರಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ತನ್ನ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳ ವಿವರಗಳನ್ನು ಸಂಗ್ರಹಿಸುವಂತೆ ಕೊಯಮತ್ತೂರು ಪೊಲೀಸರಿಗೆ ನಿರ್ದೇಶನ ನೀಡಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇಶಾ ಫೌಂಡೇಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಮುಂದೆ ಯಾವುದೇ ಕ್ರಮ ಕೈಗೊಳ್ಳದಂತೆ ತಮಿಳುನಾಡು ಪೊಲೀಸರಿಗೆ ಸೂಚಿಸಿದೆ. ಅಲ್ಲದೆ ಇಶಾ ಫೌಂಡೇಶನ್‌ನಲ್ಲಿರುವ ತಮ್ಮ ಇಬ್ಬರು … Continue reading ಇಶಾ ಫೌಂಡೇಶನ್ ವಿರುದ್ಧದ ಪೋಲೀಸ್ ತನಿಖೆಗೆ ಸುಪ್ರೀಂ  ತಡೆಯಾಜ್ಞೆ