Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಐಫೋನ್ 16 ಮಾರಾಟಕ್ಕಿಳಿದ ಟಾಟಾ ಗ್ರೂಪ್: ಅಮೇಜಾನ್, ಫ್ಲಿಪ್‌ಕಾರ್ಟ್‌ಗೆ ಆತಂಕ
ದೇಶಪ್ರಮುಖ

ಐಫೋನ್ 16 ಮಾರಾಟಕ್ಕಿಳಿದ ಟಾಟಾ ಗ್ರೂಪ್: ಅಮೇಜಾನ್, ಫ್ಲಿಪ್‌ಕಾರ್ಟ್‌ಗೆ ಆತಂಕ

Share
1 Min Read
SHARE

newsics.com

ಐಫೋನ್ 16 ಮಾರಾಟದಲ್ಲಿ ರತನ್ ಟಾಟಾ ಮಾಲೀಕತ್ವದ ಟಾಟಾ ಗ್ರೂಪ್ ಎಂಟ್ರಿ ಕೊಟ್ಟಿದೆ. ಟಾಟಾ ಗ್ರೂಪ್ ಮಾಲೀಕತ್ವದ ಬಿಗ್‌ಬಾಸ್ಕೆಟ್ ಇದೀಗ ಐಫೋನ್ 16 ಮಾರಾಟಕ್ಕೆ ಇಳಿದಿದೆ. ಇದು ಅಮೇಜಾನ್, ಫ್ಲಿಪ್‌ಕಾರ್ಟ್‌ ಆತಂಕವನ್ನು ಹೆಚ್ಚಿಸಿದೆ.

ಬಿಗ್‌ಬಾಸ್ಕೆಟ್ ಆಹಾರ ಪದಾರ್ಥಗಳ ವಿತರಣೆ ಮೂಲಕ ಹೆಚ್ಚು ಜನಪ್ರಿಯವಾಗಿದೆ. ಆದರೆ ಇತ್ತೀಚೆಗೆ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಮಾರುಕಟ್ಟೆಗೂ ಪ್ರವೇಶಿಸಿದೆ. ಇದೀಗ ಐಫೋನ್ 16 ಸಿರೀಸ್ ಫೋನ್ ವಿತರಣೆ ಆರಂಭಿಸಿದೆ.

ಐಫೋನ್ ಪ್ರಿಯರು ಆದಷ್ಟು ಬೇಗ ಐಫೋನ್ 16 ಸಿರೀಸ್ ಪಡೆಯಲು ಬಯಸುತ್ತಿದ್ದಾರೆ. ಹೀಗಾಗಿ ಆನ್‌ಲೈನ್ ಮೂಲಕ ಬುಕಿಂಗ್ ಹಾಗೂ ಸ್ಟೋರ್ ಮುಂದೆ ಕ್ಯೂ ನಿಂತಿರುವ ದೃಶ್ಯಗಳು ವೈರಲ್ ಆಗಿತ್ತು. ಇದೀಗ ಟಾಟಾ ಗ್ರೂಪ್‌ನ ಬಿಗ್‌ಬಾಸ್ಕೆಟ್ ಐಫೋನ್ 16 ಬುಕ್ ಮಾಡಿದ 10 ನಿಮಿಷದಲ್ಲಿ ಡೆಲಿವರಿ ಮಾಡಲಿದೆ.

ಬಿಗ್‌ಬಾಸ್ಕೆಟ್ ಮೂಲಕ ಐಫೋನ್ ಖರೀದಿಸುವ ಗ್ರಾಹಕರಿಗೆ ಆ್ಯಪಲ್ ಸ್ಟೋರ್ ಬೆಲೆಯಲ್ಲೇ ಲಭ್ಯವಿದೆ. ಹೀಗಾಗಿ ಗ್ರಾಹಕರಿಗೆ ಬೆಲೆಯಲ್ಲೂ ಯಾವುದೇ ವ್ಯತ್ಯಾಸವಾಗದಂತೆ ಬಿಗ್‌ಬಾಸ್ಕೆಟ್ ನೋಡಿಕೊಂಡಿದೆ.

ಟಾಟಾ ಗ್ರೂಪ್ ಇದೀಗ ಐಫೋನ್ 16 ಸಿರೀಸ್ ಫೋನ್ ವಿತರಣೆಗೆ ಇಳಿದಿರುವುದು ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಬಿಗ್‌ಬಾಸ್ಕೆಟ್ ಎಲೆಕ್ಟ್ರಾನಿಕ್ ಉತ್ಪನ್ನಗಳಿಗೆ ತನ್ನದೇ ಆದರ ಡಿಸ್ಕೌಂಟ್ ಆಫರ್ ನೀಡುವ ಕುರಿತು ಚಿಂತಿಸುತ್ತಿದೆ. ಹಂತ ಹಂತವಾಗಿ ಮಾರುಕಟ್ಟೆ ಹಾಗೂ ವಿತರಣೆ ವಿಸ್ತರಿಸಲು ಬಿಗ್‌ಬಾಸ್ಕೆಟ್ ಮುಂದಾಗಿದೆ. ನಂಬಿಕಸ್ಥ ಟಾಟಾ ಗ್ರೂಪ್ ಇದೀಗ ಐಫೋನ್ ವಿತರಣೆ ಮಾರುಕಟ್ಟೆಗೆ ಪ್ರವೇಶ ಪಡೆದಿರುವುದು ಗ್ರಾಹಕರ ವಿಶ್ವಾಸಾರ್ಹತೆ ಹೆಚ್ಚಿಸಿದೆ.

ಕಳೆದ ತಿಂಗಳು ಆ್ಯಪಲ್ ಭಾರತದಲ್ಲಿ ಐಫೋನ್ 16 ಸಿರೀಸ್ ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 20 ರಿಂದ ಐಫೋನ್ ಮಾರಾಟ ಆರಂಭಗೊಂಡಿದೆ. ಮೊದಲ ದಿನದಿಂದಲೇ ಭಾರೀ ಬೇಡಿಕೆ ವ್ಯಕ್ತವಾಗಿದೆ. ಆ್ಯಪಲ್ ಸ್ಟೋರ್ ಮುಂದೆ ಜನ ರಾತ್ರಿಯಿಂದಲೇ ಕ್ಯೂ ನಿಂತು ಫೋನ್ ಪಡೆದುಕೊಂಡಿದ್ದಾರೆ. ಇನ್ನು ಆನ್‌ಲೈನ್‌ನಲ್ಲಿ ಆಫರ್ ಸೇಲ್ ಮೂಲಕ ಐಫೋನ್ 16 ಸಿರೀಸ್ ಖರೀದಿಸುತ್ತಿದ್ದಾರೆ. ಭಾರತದಲ್ಲಿ ಐಫೋನ್ 16 ಸೀರಿಸ್ 79,900 ರೂಪಾಯಿಂದ ಆರಂಭಗೊಳ್ಳುತ್ತದೆ. ಟಾಪ್ ಮಾಡೆಲ್ ಬೆಲೆ 1.44 ಲಕ್ಷ ರೂಪಾಯಿ ಇದೆ.

ಸಿರಿಯಾ ಮೇಲೆ ಇಸ್ರೇಲ್ ದಾಳಿ; ಹಿಜ್ಬುಲ್ಲಾ ಮಾಜಿ ಮುಖ್ಯಸ್ಥ ನಸ್ರಲ್ಲಾ ಅಳಿಯ ಸಾವು

ಬಿಗ್ ಬಾಸ್ ತೊರೆಯುವ ನಿರ್ಧಾರ ತೆಗೆದುಕೊಂಡ ಲಾಯರ್ ಜಗದೀಶ್

ಪತಿ ಬಿಟ್ಟು ಮೈದುನನ ಜತೆ ಓಡಿ ಹೋದ ಮಹಿಳೆ

TAGGED:Flipkart worriedTata Group enter to sell iPhone 16: Amazon
Share This Article
Facebook Twitter Copy Link Print
Previous Article ಮಣಿಪುರದಲ್ಲಿ  ಮತ್ತೆ ಉದ್ವಿಗ್ನ ಪರಿಸ್ಥಿತಿ: ಹೈ ಅಲರ್ಟ್ ಘೋಷಿಸಿದ ಪೊಲೀಸ್
Next Article ಮುಡಾಗೆ 14 ಸೈಟ್ ವಾಪಸ್‌ ಪ್ರಕ್ರಿಯೆ ಪೂರ್ಣ: ಯಾರ ಹೆಸರಿಗೆ ವರ್ಗಾವಣೆಯಾಯ್ತು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?