ಇಂದಿನಿಂದ ವಿಶ್ವವಿಖ್ಯಾತ ಮೈಸೂರು ದಸರಾ: ನವರಾತ್ರಿ ಆಚರಣೆಗೆ ಸಜ್ಜು, ಎಲ್ಲೆಲ್ಲೂ ಪೊಲೀಸ್ ಕಟ್ಟೆಚ್ಚರ

newsics.com ಮೈಸೂರು: ಹತ್ತು ದಿನಗಳ ವಿಶ್ವವಿಖ್ಯಾತ ದಸರಾ ಅಚರಣೆಗೆ ಅರಮನೆ ನಗರಿ ಮೈಸೂರು ಸಂಪೂರ್ಣ ಸಜ್ಜಾಗಿದೆ. ಇಂದು (ಅಕ್ಟೋಬರ್ 3- ಗುರುವಾರ) ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ಬೆಳಗ್ಗೆ 9-15 ರಿಂದ 9-45ರ ನಡುವೆ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಹಂ.ಪ. ನಾಗರಾಜಯ್ಯ ಅವರು ನಾಡ ದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮೂಲಕ ದಸರಾ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಹಲವು ಸಚಿವರು, ಹಿರಿಯ ಅಧಿಕಾರಿಗಳು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ. ಈ ವರ್ಷ ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ … Continue reading ಇಂದಿನಿಂದ ವಿಶ್ವವಿಖ್ಯಾತ ಮೈಸೂರು ದಸರಾ: ನವರಾತ್ರಿ ಆಚರಣೆಗೆ ಸಜ್ಜು, ಎಲ್ಲೆಲ್ಲೂ ಪೊಲೀಸ್ ಕಟ್ಟೆಚ್ಚರ