newsics.com
ಬೆಂಗಳೂರು : ದಸರಾ ಹಬ್ಬದ ಪ್ರಯುಕ್ತ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಅ.9 ರಿಂದ ಅ. 12 ರವರೆಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.
ಕರ್ನಾಟಕ ಸಾರಿಗೆ (ವೇಗದೂತ) ರಾಜಹಂಸ, ಸ್ವೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ವೀಪರ್, ಅಶ್ವಮೇಧ ಸಾರಿಗೆ ಬಸ್‌ಗಳ ಕಾರ್ಯಾಚರಣೆ ನಡೆಯಲಿದೆ.
ದಸರಾ ಹಬ್ಬದ ಪ್ರಯುಕ್ತ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಅ.9 ರಿಂದ ಅ. 12 ರವರೆಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ವಿಶೇಶ ಬಸ್‌ಗಳು ಬೆಂಗಳೂರಿನಿಂದ ರಾಜ್ಯದ ಮತ್ತು ಅಂರಾರಾಜ್ಯದ ವಿವಿಧ ಸ್ಥಳಗಳಿಗೆ ಹೊರಡಲಿವೆ.