Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬಿಗ್ಬಾಸ್ ವಿನ್ನರ್‌ ಮಂಜು ಪಾವಗಡ ನಿಶ್ಚಿತಾರ್ಥ
ಮನರಂಜನೆವೈರಲ್

ಬಿಗ್ಬಾಸ್ ವಿನ್ನರ್‌ ಮಂಜು ಪಾವಗಡ ನಿಶ್ಚಿತಾರ್ಥ

Share
0 Min Read
SHARE

newsics.comಬೆಂಗಳೂರು : ಬಿಗ್ಬಾಸ್ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ಮಂಜು ಪಾವಗಡ ಅವರು ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಗುರು ಹಿರಿಯರ ಸಮ್ಮುಖದಲ್ಲಿ ಮಂಜು ಅವರು ನಂದಿನಿ ಎಂಬುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಮಂಜು ಅವರ ಕೈ ಹಿಡಿದ ಹುಡುಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಗುರು ಹಿರಿಯರ ಒಪ್ಪಿಗೆ ಮೇರೆಗೆ ಮಂಜು ಪಾವಗಡ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ.

ನವೆಂಬರ್ 13 ಹಾಗೂ 14ರಂದು ಪಾವಗಡದಲ್ಲಿ ಮಂಜು ಪಾವಗಡ ಹಾಗೂ ನಂದಿನಿ ಅವರ ಮದುವೆ ನಡೆಯಲಿದೆ. ಹಾಸ್ಯ ನಟನಾಗಿ ಮಂಜು ಪಾವಗಡ ಅವರು ಕಿರುತೆರೆ ವೀಕ್ಷಕರ ನೆಚ್ಚಿನ ನಟರಲ್ಲಿ ಒಬ್ಬರಾಗಿದ್ದಾರೆ.

Share This Article
Facebook Twitter Copy Link Print
Previous Article ನನ್ನ ಮೃತ ದೇಹವನ್ನು ಪೋಸ್ಟ್ ಮಾರ್ಟಂ ಮಾಡಬೇಡಿ: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ
Next Article ಕೃತಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ Bhat N Bhat ಖ್ಯಾತಿಯ ಸುದರ್ಶನ್ ಭಟ್

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?