Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಡೆಲಿವರಿ ಬಾಯ್‌ಗೆ 2 ರೂ. ಚಿಲ್ಲರೆ ಹಣವನ್ನು ಕೊಡದೆ ಸತಾಯಿಸಿದ ಮಹಿಳೆ ವಿಡಿಯೋ ನೋಡಿ
Uncategorized

ಡೆಲಿವರಿ ಬಾಯ್‌ಗೆ 2 ರೂ. ಚಿಲ್ಲರೆ ಹಣವನ್ನು ಕೊಡದೆ ಸತಾಯಿಸಿದ ಮಹಿಳೆ ವಿಡಿಯೋ ನೋಡಿ

Share
1 Min Read
SHARE

newsics.com

ಬೆಂಗಳೂರು : ಇಲ್ಲೊಬ್ಬಳು ಮಹಿಳೆ ಹೊಟ್ಟೆಪಾಡಿಗಾಗಿ ದುಡಿಯುವ ಡೆಲಿವರಿ ಬಾಯ್‌ ಜೊತೆಗೆ ಚೌಕಾಸಿ ಮಾಡಿದ್ದಾಳೆ.

ತನ್ನ ಪಾರ್ಸೆಲ್‌ಗೆ 102 ರೂ. ಬಿಲ್‌ ಆಗಿದ್ರೂ ಕೂಡಾ ಆಕೆ ಪೂರ್ತಿ ಹಣವನ್ನು ಕೊಡದೆ ಕೇವಲ 100 ರೂ. ಕೊಟ್ಟು ಡೆಲಿವರಿ ಹುಡುಗನನ್ನು ಸತಾಯಿಸಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ವಿಡಿಯೋದಲ್ಲಿ ಡೆಲಿವರಿ ಬಾಯ್‌ ಅಂಗಡಿಯೊಂದರಲ್ಲಿ ಕುಳಿತಿದ್ದ ಮಹಿಳೆಗೆ ಪಾರ್ಸೆಲ್‌ ಕೊಡುವ ದೃಶ್ಯವನ್ನು ಕಾಣಬಹುದು. ಪಾರ್ಸೆಲ್‌ ಕೊಟ್ಟು ನಿಮ್ಮ ಬಿಲ್‌ 102 ರೂ. ಆಯಿತು ಎಂದು ಆತ ಹೇಳಿದಾಗ, ಆ ಮಹಿಳೆ ಕೇವಲ 100 ರೂ. ಕೊಟ್ಟು ನನ್ನ ಬಳಿ ಚಿಲ್ಲರೆ ಹಣ ಇಲ್ಲ ಎಂದು ʼಉಳಿದ 2 ರೂಪಾಯಿಯನ್ನು ಕೊಡದೆ ಸತಾಯಿಸಿದ್ದಾಳೆ. ಆನ್‌ಲೈನ್‌ ಪೇಮೆಂಟ್‌ ಮಾಡಿ ಎಂದು ಹೇಳಿದರೂ, ಎಷ್ಟೇ ಕೇಳಿದರೂ ಆಕೆ ಕೊಡಬೇಕಾಗಿದ್ದ ಚಿಲ್ಲರೆ ಹಣವನ್ನು ಕೊಡದೇ ಇದ್ದಾಗ ಕೊನೆಗೆ ಆ ಡೆಲಿವರಿ ಬಾಯ್‌ ಅಲ್ಲಿಂದ ಹೋಗಿದ್ದಾನೆ.

ಪಾರ್ಸೆಲ್‌ ಕೊಡಲು ಬಂದ ಡೆಲಿವಲಿ ಬಾಯ್‌ ಜೊತೆಗೆಯೇ ಮಹಿಳೆಯೊಬ್ಬಳು ಚೌಕಾಸಿ ಮಾಡಿದ್ದು, ಆತನಿಗೆ ಕೊಡಬೇಕಾದ ಸಂಪೂರ್ಣ ಹಣವನ್ನು ಕೊಡದೆ ಸತಾಯಿಸಿದ್ದಾಳೆ. ಈ ದೃಶ್ಯ ಡೆಲಿವರಿ ಹುಡುಗನ ಹೆಲ್ಮೆಟ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

https://twitter.com/gharkekalesh/status/1841885996121506130

Share This Article
Facebook Twitter Copy Link Print
Previous Article ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್‌ ಬೆದರಿಕೆ
Next Article ಮಹಿಳೆಯರ ಒಳ ಉಡುಪಿನ ಬಗ್ಗೆ ಲಾಯರ್ ಜಗದೀಶ್ ಮಾತು; ಏನಿದು ವಿವಾದ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?