ನನ್ನ ಮೃತ ದೇಹವನ್ನು ಪೋಸ್ಟ್ ಮಾರ್ಟಂ ಮಾಡಬೇಡಿ: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ

newsics.com ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಪಿಜಿಯ ಐದನೇ ಮಹಡಿಯಿಂದ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆಂಧ್ರ ಪ್ರದೇಶದ ಕಡಪ ಮೂಲದ ವಗೌತಮಿ ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ತಿಳಿದು ಬಂದಿದೆ. ಬೆಂಗಳೂರಿನಲ್ಲಿ ನೆಲಸಿದ್ದ ಮೃತ ಯುವತಿ, ಟಿಸಿಎಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಇನ್ನು ಸಾಯುವ ಮುನ್ನ ಡೆತ್ನೋಟ್ ಬರೆದಿಟ್ಟಿರುವ ಯುವತಿ, ‘ನನ್ನ ಮೃತ ದೇಹವನ್ನು ಪಿಎಂ(ಪೋಸ್ಟ್ ಮಾರ್ಟಂ) ಮಾಡಬೇಡಿ. ಯಾವುದೇ ರೀತಿಯ ತನಿಖೆ ಸಹ ನಡೆಸಬೇಡಿ. ನನ್ನ ಪೋಷಕರಿಗೆ‌ ನನ್ನ ಮೃತ … Continue reading ನನ್ನ ಮೃತ ದೇಹವನ್ನು ಪೋಸ್ಟ್ ಮಾರ್ಟಂ ಮಾಡಬೇಡಿ: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ