Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನ್ನಡ ಬಿಗ್ ಬಾಸ್ ನಿಂದ ಲಾಯರ್ ಜಗದೀಶ್ ಎಲಿಮಿನೇಷನ್?
ಕರ್ನಾಟಕಪ್ರಮುಖಮನರಂಜನೆ

ಕನ್ನಡ ಬಿಗ್ ಬಾಸ್ ನಿಂದ ಲಾಯರ್ ಜಗದೀಶ್ ಎಲಿಮಿನೇಷನ್?

Share
1 Min Read
SHARE

newsics.com

ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ 17 ಸ್ಪರ್ಧಿಗಳು ಬಂದಿದ್ದಾರೆ. ಆ ಪೈಕಿ ಲಾಯರ್ ಜಗದೀಶ್ ಅವರು ಮಿತಿಮೀರಿ ವರ್ತಿಸುತ್ತಿದ್ದಾರೆ. ಇದನ್ನು ಸುದೀಪ್ ಅವರು ಖಂಡಿಸಿ, ಹಿಂದಿ ಬಿಗ್ ಬಾಸ್ ರೀತಿಯೇ ಇಲ್ಲಿಯೂ ಮಾಡಲಿ ಎಂದು ಕೋರಿಕೊಳ್ಳಲಾಗುತ್ತಿದೆ.

ಹಿಂದಿ ಬಿಗ್ ಬಾಸ್ ನ 10ನೇ ಸೀಸನ್ ನಲ್ಲಿ ಪ್ರಿಯಾಂಕಾ ಜಗ್ಗಾ ಎಂಬುವವರು ದರ್ಪ ತೋರಿದ್ದರು. ‘ಬಿಗ್ ಬಾಸ್ ಶೋ ನನ್ನ ಲೆವೆಲ್ಗೆ ಅಲ್ಲವೇ ಅಲ್ಲ’ ಎಂದಿದ್ದರು. ವೀಕೆಂಡ್ ನಲ್ಲಿ ಸಲ್ಮಾನ್ ಖಾನ್ ಅವರು ನೇರವಾಗಿ ಹೊರಹೋಗುವಂತೆ ಹೇಳಿದ್ದರು. ಜೊತೆಗೆ ಕಲರ್ಸ್ ವಾಹಿನಿಯ ಜೊತೆ ಅವರು ಕೆಲಸ ಮಾಡಿದರೆ ನಾನು ಕಲರ್ಸ್ ಜೊತೆಗಿನ ಸಂಬಂಧ ಕಡಿದುಕೊಳ್ಳುತ್ತೇನೆ ಎಂದು ಹೇಳಿದ್ದರು ಸಲ್ಲು. ತಕ್ಷಣವೇ ಪ್ರಿಯಾಂಕಾನ ಹೊರಹಾಕಲಾಯಿತು.

ಕನ್ನಡದಲ್ಲೂ ಬಿಗ್ ಬಾಸ್ ಗೆ ಅವಮಾನ ಮಾಡುವ ರೀತಿಯ ಘಟನೆ ನಡೆದಿದೆ. ಜಗದೀಶ್ ಅವರು ‘ಬಿಗ್ ಬಾಸ್ ಕಿತ್ತೋಗಿರೋ ಪ್ರೋಗ್ರಾಂ’, ‘ಬಿಗ್ ಬಾಸ್ನೇ ಖರೀದಿ ಮಾಡುತ್ತೇನೆ’, ‘ನನ್ನ ಎದುರಾಕ್ಕೊಂಡು ಬಿಗ್ ಬಾಸ್ ನಡೆಸ್ತೀರಾ’ ಎಂದೆಲ್ಲ ಪ್ರಶ್ನೆ ಮಾಡಿದ್ದರು. ಮನೆಯಲ್ಲಿದ್ದುಕೊಂಡೇ ಸ್ಪರ್ಧಿ ಹೇಳುವ ಮಾತು ಇದಲ್ಲ. ಹೀಗಾಗಿ, ಜಗದೀಶ್ ಅವರನ್ನು ಸುದೀಪ್ ನೇರವಾಗಿ ಹೊರಕ್ಕೆ ಹಾಕಲಿ ಎಂದು ಅನೇಕರು ಬಯಸಿದ್ದಾರೆ.

TAGGED:Lawyer Jagadish elimination from Kannada Bigg Boss?
Share This Article
Facebook Twitter Copy Link Print
Previous Article ಬಿಗ್ ಬಾಸ್ ಮನೆಯಲ್ಲಿ ಲಾಯರ್ ಜಗದೀಶ್ ರಂಪಾಟ!
Next Article ಅಪ್ರಾಪ್ತ ಅಣ್ಣನಿಂದಲೇ ತಂಗಿ ಮೇಲೆ ಅತ್ಯಾಚಾರ; ಆಕೆ ಈಗ ಗರ್ಭಿಣಿ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?