Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಮಗಳ ಸೆಕ್ಸ್ ವೀಡಿಯೋ ಲೀಕ್ ಮಾಡೋದಾಗಿ ಬೆದರಿಕೆ– ಶಿಕ್ಷಕಿ ಸಾವು
ಪ್ರಮುಖವೈರಲ್

ಮಗಳ ಸೆಕ್ಸ್ ವೀಡಿಯೋ ಲೀಕ್ ಮಾಡೋದಾಗಿ ಬೆದರಿಕೆ– ಶಿಕ್ಷಕಿ ಸಾವು

Share
1 Min Read
SHARE

newsics.com

ಲಕ್ನೋ: ಮಗಳ ಸೆಕ್ಸ್ ವೀಡಿಯೋ ವೈರಲ್‌ ಮಾಡೋದಾಗಿ ವಂಚಕರು ಕರೆ ಮಾಡಿ ಬೆದರಿಕೆ ಹಾಕಿದ ಪರಿಣಾಮ ಶಿಕ್ಷಕಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಶಿಕ್ಷಕಿಗೆ ವಂಚಕರು ಕರೆ ಮಾಡಿ ನಿಮ್ಮ ಮಗಳ ಅಶ್ಲೀಲ ವೀಡಿಯೋ ನಮ್ಮ ಬಳಿ ಇದೆ. 1 ಲಕ್ಷ ರೂ. ಹಣ ವರ್ಗಾಯಿಸದೇ ಇದ್ದರೆ ವೀಡಿಯೋವನ್ನು ವೈರಲ್‌ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಮೃತ ಮಹಿಳೆಯನ್ನು ಮಾಲ್ತಿ ವರ್ಮಾ ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಮಹಿಳೆ ತನ್ನ ಮಗನಿಗೆ ತಿಳಿಸಿದ್ದು, ಪ್ರಕರಣದಲ್ಲಿ ತನ್ನ ಮಗಳನ್ನು ಸಿಲುಕಿಸದಂತೆ ರಕ್ಷಿಸಲು ಹಣ ವಗಾಯಿಸುವಂತೆ ತಿಳಿಸಿದ್ದಾರೆ. ಮಗ ಆ ಮೊಬೈಲ್‌ ಸಂಖ್ಯೆ ಪರಿಶೀಲಿಸಿದಾಗ ಅದು ಪಾಕಿಸ್ತಾನದ್ದು ಎಂದು ತಿಳಿದು ಬಂದಿದೆ.

ಮಗ ಕರೆ ಮಾಡಿ ತಾಯಿಯನ್ನು ಸಮಾಧಾನಪಡಿಸಿ, ಕಾಲೇಜಿನಲ್ಲಿದ್ದ ಸಹೋದರಿಯೊಂದಿಗೆ ಮಾತನಾಡಿದ್ದೇನೆ ಎಂದು ಮಾಹಿತಿ ನೀಡಿದ್ದಾನೆ. ಅಷ್ಟಾದರೂ ತಾಯಿಗೆ ಆತಂಕದಿಂದ ಹೃದಯಾಘಾತವಾಗಿದೆ ಎನ್ನಲಾಗುತ್ತಿದೆ.

TAGGED:Teacher dies after being threatened for leaking daughter's sex video
Share This Article
Facebook Twitter Copy Link Print
Previous Article ಸಚಿವಾಲಯದ 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯೂಟಿ ಸ್ಪೀಕರ್!
Next Article ಶ್ರೀರಂಗಪಟ್ಟಣದ ಜಂಬೂಸವಾರಿ ವೇಳೆ ಹಿರಣ್ಯ ಆನೆ ರಂಪಾಟ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?