ಬಿಗ್ ಬಾಸ್ ಮನೆಯ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆ?

newsics.com ಬಿಗ್ ಬಾಸ್ ಸೀಸನ್ 11 ಭಾನುವಾರ ಗ್ರ್ಯಾಂಡ್ ಆಗಿ ಓಪನಿಂಗ್ ಕಂಡಿದೆ. ಹೊಸ ಅಧ್ಯಾಯದೊಂದಿಗೆ ಶುರುವಾದ ಈ ಶೋಗೆ ಸಂಕಷ್ಟವೊಂದು ಎದುರಾಗಿದೆ. ಹೌದು, ಮೊನ್ನೆಯಷ್ಟೇ ಬಹಳ ಅದ್ಧೂರಿಯಾಗಿ ಬಿಗ್ ಬಾಸ್ ಸೀಸನ್ 11 ಓಪನಿಂಗ್ ಪಡೆದುಕೊಂಡಿತ್ತು. ಒಟ್ಟು 17 ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಅದರಲ್ಲೂ ಹೊಸ ಅಧ್ಯಾಯದೊಂದಿಗೆ ಶುರುವಾದ ಈ ಶೋನಲ್ಲಿ ಸ್ವರ್ಗ ಹಾಗೂ ನರಕ ಎಂಬ ಎರಡು ಕಾನ್ಸೆಪ್ಟ್ ಇಟ್ಟುಕೊಂಡಿದೆ. ಆದರೆ ಶುರುವಾಗಿ ಒಂದೇ ವಾರಕ್ಕೆ ಬಿಗ … Continue reading ಬಿಗ್ ಬಾಸ್ ಮನೆಯ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆ?