Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಖ್ಯಮಂತ್ರಿ ಬದಲಾವಣೆ ಮಾತುಗಳೆಲ್ಲ ಬರೀ ಊಹಾಪೋಹ: ಸಿದ್ದರಾಮಯ್ಯ
ಕರ್ನಾಟಕಪ್ರಮುಖ

ಮುಖ್ಯಮಂತ್ರಿ ಬದಲಾವಣೆ ಮಾತುಗಳೆಲ್ಲ ಬರೀ ಊಹಾಪೋಹ: ಸಿದ್ದರಾಮಯ್ಯ

Share
1 Min Read
SHARE

newsics.com

ರಾಯಚೂರು: ಮುಖ್ಯಮಂತ್ರಿ ಬದಲಾವಣೆ ಕುರಿತು ಕೇಳಿಬರುತ್ತಿರುವ ಮಾತುಗಳೆಲ್ಲ ಕೇವಲ ಊಹಾಪೋಹಗಳಷ್ಟೆ. ಇದಕ್ಕೆ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ಸಿನ ನಾಯಕರು ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸುವುದು ಸಹಜವಾದ ಚಟುವಟಿಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ನಗರದ ಕೃಷಿ ವಿವಿಯಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧಪಕ್ಷಗಳು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ರಾಜಿನಾಮೆ ಕೇಳಿದರೆ ರಾಜಿನಾಮೆ ಕೊಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ನಾನು ತಪ್ಪು ಮಾಡಿಲ್ಲ. ನಾನು ರಾಜೀನಾಮೆ ನೀಡುವುದಿಲ್ಲ ಎಂದು‌ ಪುನರುಚ್ಚರಿಸಿದರು.

ವಿರೋಧ ಪಕ್ಷದವರು ನನ್ನ ಮೇಲೆ ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇನೆ ಎಂದರು.

ಜಾತಿ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ವರದಿಯಲ್ಲಿ ಸಣ್ಣ ಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು ಎಂದು ಹೇಳಿದರು.

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

TAGGED:All talk of Chief Minister change is just speculation: Siddaramaiah
Share This Article
Facebook Twitter Copy Link Print
Previous Article ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ
Next Article ಹೆರಿಗೆ ಆದ್ಮೇಲೆ ಪಿರಿಯಡ್ಸ್ ತಡವಾಗುತ್ತೆ ಯಾಕೆ..? ಕಾರಣ ಇಲ್ಲಿದೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?