ಮುಖ್ಯಮಂತ್ರಿ ಬದಲಾವಣೆ ಮಾತುಗಳೆಲ್ಲ ಬರೀ ಊಹಾಪೋಹ: ಸಿದ್ದರಾಮಯ್ಯ

newsics.com ರಾಯಚೂರು: ಮುಖ್ಯಮಂತ್ರಿ ಬದಲಾವಣೆ ಕುರಿತು ಕೇಳಿಬರುತ್ತಿರುವ ಮಾತುಗಳೆಲ್ಲ ಕೇವಲ ಊಹಾಪೋಹಗಳಷ್ಟೆ. ಇದಕ್ಕೆ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ಸಿನ ನಾಯಕರು ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸುವುದು ಸಹಜವಾದ ಚಟುವಟಿಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಗರದ ಕೃಷಿ ವಿವಿಯಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧಪಕ್ಷಗಳು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ರಾಜಿನಾಮೆ ಕೇಳಿದರೆ ರಾಜಿನಾಮೆ ಕೊಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ … Continue reading ಮುಖ್ಯಮಂತ್ರಿ ಬದಲಾವಣೆ ಮಾತುಗಳೆಲ್ಲ ಬರೀ ಊಹಾಪೋಹ: ಸಿದ್ದರಾಮಯ್ಯ