Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಮ್ಮಪ್ಪನಾಣೆ ಬಿಗ್‌ಬಾಸ್ ಹಾಳು ಮಾಡಲಾಗದು: ಬಿಗ್‌ಬಾಸ್‌ಗೆ ಸವಾಲು ಹಾಕಿದ್ದ ಲಾಯರ್ ಜಗದೀಶ್‌ಗೆ ಕಿಚ್ಚ ಸುದೀಪ್ ಖಡಕ್ ಉತ್ತರ
ಕರ್ನಾಟಕಮನರಂಜನೆ

ನಿಮ್ಮಪ್ಪನಾಣೆ ಬಿಗ್‌ಬಾಸ್ ಹಾಳು ಮಾಡಲಾಗದು: ಬಿಗ್‌ಬಾಸ್‌ಗೆ ಸವಾಲು ಹಾಕಿದ್ದ ಲಾಯರ್ ಜಗದೀಶ್‌ಗೆ ಕಿಚ್ಚ ಸುದೀಪ್ ಖಡಕ್ ಉತ್ತರ

Share
1 Min Read
SHARE

newsics.com
ಬಿಗ್ಬಾಸ್ ಕನ್ನಡ ಸೀಸನ್ 11ನ್ನು ಹಾಳು‌ ಮಾಡುವುದಾಗಿ ಬಹಿರಂಗವಾಗಿ ಹೇಳಿದ್ದ ಸ್ವಯಂಘೋಷಿತ ವಕೀಲ‌ ಜಗದೀಶ್ ಅವರನ್ಜು ಕಿಚ್ಚ ಸುದೀಪ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ನಿಮ್ಮ ಈ ಹೇಳಿಕೆ ಜೋಕ್‌ನಂತಿತ್ತು. ನಿಮ್ಮಪ್ಪನಾಣೆಯಾಗಿಯೂ ಬಿಗ್ಬಾಸ್ ಅನ್ನು ಹಾಳುಮಾಡಲಾರಿರಿ ಎಂದು ಸುದೀಪ್ ಖಡಕ್ ಪ್ರತ್ಯುತ್ತರ ನೀಡಿದ್ದಾರೆ.

ಸೀಸನ್ ಆರಂಭವಾದಾಗಿನಿಂದಲೂ ಮನೆಯ ಒಳಗೆ ಜಗಳಗಳೇ ನಡೆಯುತ್ತಿವೆ. ಬಿಗ್ಬಾಸ್ ಆರಂಭವಾದ ಕೆಲವೇ ದಿನಗಳಲ್ಲಿ ಲಾಯರ್ ಜಗದೀಶ್ ಬಿಗ್ಬಾಸ್ ಮೇಲೆ ಆವಾಜ್ ಹಾಕಿದ್ದರು. ‘ಬಿಗ್ ಬಾಸ್ ಅನ್ನು ಎಕ್ಸ್ಪೋಸ್ ಮಾಡ್ತೀನಿ’, ‘ನಮ್ಮನ್ನು ಎದುರು ಹಾಕಿಕೊಂಡು ಕರ್ನಾಟಕದಲ್ಲಿ ಬಿಗ್ಬಾಸ್ ಹೇಗೆ ನಡೆಸ್ತೀರ ನೋಡ್ತೀನಿ’ ಎಂದೆಲ್ಲ ಆವಾಜ್ ಹಾಕಿದ್ದರು. ಇದು ಭಾರೀ ಸುದ್ದಿಯಾಗಿತ್ತು.

ಶನಿವಾರ ಈ ಸೀಸನ್‌ನ ಮೊದಲ ವಾರದ ಪಂಚಾಯ್ತಿ ನಡೆದಿದ್ದು, ಸುದೀಪ್, ಲಾಯರ್ ಜಗದೀಶ್‌ಗೆ ಖಡಕ್ ಆಗಿಯೇ ಪ್ರತಿಕ್ರಿಯಿಸಿದ್ದಾರೆ.

ಬಿಗ್ಬಾಸ್ ಅನ್ನು ಎಕ್ಸ್ಪೋಸ್ ಮಾಡುವುದಾಗಿ, ಬಿಗ್ಬಾಸ್ನ ಬಾಗಿಲು ಒಡೆಸುವುದಾಗಿ ಹೇಳಿದ್ದ ವಕೀಲ ಜಗದೀಶ್‌ಗೆ ಕಿಚ್ಚ ಸುದೀಪ್ ಸರಿಯಾಗಿಯೇ ಮಾತಿನ ಛಾಟಿ ಬೀಸಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಮಾತುಗಳೆಲ್ಲ ಬರೀ ಊಹಾಪೋಹ: ಸಿದ್ದರಾಮಯ್ಯ

ಪಿರಿಯಡ್ ಮಿಸ್ ಆದ ಎಷ್ಟು ದಿನದೊಳಗೆ ಗರ್ಭಿಣಿ ಆಗ್ತಾರೆ?

TAGGED:Bigg Boss is unspoilt by you: Kichcha Sudeep strong reply to Jagdish who challenged Bigg Boss
Share This Article
Facebook Twitter Copy Link Print
Previous Article ಹೆರಿಗೆ ಆದ್ಮೇಲೆ ಪಿರಿಯಡ್ಸ್ ತಡವಾಗುತ್ತೆ ಯಾಕೆ..? ಕಾರಣ ಇಲ್ಲಿದೆ!
Next Article ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ, ಇನ್ನೂ ಐದು ದಿನ ಇದೇ ಸ್ಥಿತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?