ದುರ್ಗೆಯ ಸ್ವರೂಪ ಚಂದ್ರಘಂಟಾ: ನವರಾತ್ರಿ ಮೂರನೇ ದಿನ
newsics.com ನ್ಯೂಸಿಕ್ಸ್.ಕಾಮ್ ಪಿಂಡಜಪ್ರವರಾರೂಢಾ ಚಂಡಕೋಪಾಸ್ತ್ರಕೈರ್ಯುತಾ | ಪ್ರಸಾದಂ ತನುತೇ ಮಹ್ಯಂ ಚಂದ್ರಘಂಟೇತಿ ವಿಶ್ರುತಾ || ಶರನ್ನವರಾತ್ರಿಯ ಮೂರನೇ ದಿನ ಆ ಮಹಾಶಕ್ತಿ ದುರ್ಗೆಯ ಸ್ವರೂಪವನ್ನು ಚಂದ್ರಘಂಟಾ ಎಂಬ ಹೆಸರಿನಿಂದ ಕರೆಯಲಾಗುತ್ತದೆ. ಚಂದ್ರಘಂಟಾ ದೇವಿಯನ್ನು ಚಂದ್ರಿಕಾ, ರಣಚಂಡಿ ಎಂದೂ ಕರೆಯುತ್ತಾರೆ. ಆ ದೇವಿಯ ವಿಗ್ರಹವನ್ನು ಇರಿಸಿ, ಪೂಜೆ- ಆರಾಧನೆಯನ್ನು ಮಾಡಲಾಗುತ್ತದೆ. ಈ ದೇವಿಯ ಸ್ವರೂಪವು ಶಾಂತ ರೀತಿಯಲ್ಲಿ ಇದ್ದು, ಶ್ರೇಯಸ್ಸನ್ನು ನೀಡುತ್ತದೆ. ತಾಯಿಯ ತಲೆ ಮೇಲೆ ಗಂಟೆಯ ಆಕಾರದಲ್ಲಿ ಅರ್ಧ ಚಂದ್ರ ಇರುವುದರಿಂದ ಈ ಮಾತೆಯನ್ನು ಚಂದ್ರಘಂಟಾ ದೇವಿ … Continue reading ದುರ್ಗೆಯ ಸ್ವರೂಪ ಚಂದ್ರಘಂಟಾ: ನವರಾತ್ರಿ ಮೂರನೇ ದಿನ
Copy and paste this URL into your WordPress site to embed
Copy and paste this code into your site to embed