ರೈತರಿಗೆ ಗುಡ್ ನ್ಯೂಸ್‌; ಸರ್ಕಾರಿ ಭೂಮಿ ಸಕ್ರಮಗೊಳಿಸಲು ಮುಂದಾದ ಕಾಂಗ್ರೆಸ್

newsics.com ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗರ್ ಹುಕುಂ ಯೋಜನೆಯಡಿಯಲ್ಲಿ ತಿರಸೃತಗೊಂಡಿದ್ದ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಇತ್ತೀಚೆಗೆ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹೇಳಿದ್ದರು. ಅದರಂತೆಯೆ ಇದೀಗ ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಆ ಮೂಲಕ ರೈತರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ಬಗ್ಗೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಅಲ್ಲದೇ, ಈ ಬಾರಿ ಬಗರ್ ಹುಕಂ ಕಮಿಟಿಯಲ್ಲಿ … Continue reading ರೈತರಿಗೆ ಗುಡ್ ನ್ಯೂಸ್‌; ಸರ್ಕಾರಿ ಭೂಮಿ ಸಕ್ರಮಗೊಳಿಸಲು ಮುಂದಾದ ಕಾಂಗ್ರೆಸ್