Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ, ಇನ್ನೂ ಐದು ದಿನ ಇದೇ ಸ್ಥಿತಿ
ಕರ್ನಾಟಕಪ್ರಮುಖ

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ, ಇನ್ನೂ ಐದು ದಿನ ಇದೇ ಸ್ಥಿತಿ

Share
2 Min Read
SHARE

newsics.com

ಬೆಂಗಳೂರು: ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಮುಂದಿನ 5 ದಿನ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು‌ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ಕೂಡ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಿದೆ.ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣದಲ್ಲಿದ್ದ ಬೆಂಗಳೂರು ಸಂಜೆಯಾಗುತ್ತಿದ್ದಂತೆ ಭಾರೀ ಮಳೆ ಸುರಿದಿದೆ. ಸತತ ಮಳೆಯಿಂದ ಬೆಂಗಳೂರಿನ ಹಲವು ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ವಾಹನ ಸವಾರರು ಪರದಾಡಿದ್ದಾರೆ. ಶನಿವಾರದ ಕಾರಣ ದೂರದ ಊರಿಗೆ ತೆರಳುವ ಜನರು ಕೂಡ ಪರದಾಡುವಂತಾಯಿತು.

ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣದಲ್ಲಿದ್ದ ಬೆಂಗಳೂರು ಸಂಜೆಯಾಗುತ್ತಿದ್ದಂತೆ ಭಾರೀ ಮಳೆ ಸುರಿದಿದೆ. ಸತತ ಮಳೆಯಿಂದ ಬೆಂಗಳೂರಿನ ಹಲವು ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ವಾಹನ ಸವಾರರು ಪರದಾಡಿದ್ದಾರೆ. ಶನಿವಾರದ ಕಾರಣ ದೂರದ ಊರಿಗೆ ತೆರಳುವ ಜನರು ಕೂಡ ಪರದಾಡುವಂತಾಯಿತು.
ಶನಿವಾರ ಕೂಡ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಿದೆ. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣದಲ್ಲಿದ್ದ ಬೆಂಗಳೂರು ಸಂಜೆಯಾಗುತ್ತಿದ್ದಂತೆ ಭಾರೀ ಮಳೆ ಸುರಿದಿದೆ. ಸತತ ಮಳೆಯಿಂದ ಬೆಂಗಳೂರಿನ ಹಲವು ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ವಾಹನ ಸವಾರರು ಪರದಾಡಿದ್ದಾರೆ. ಶನಿವಾರದ ಕಾರಣ ದೂರದ ಊರಿಗೆ ತೆರಳುವ ಜನರು ಕೂಡ ಪರದಾಡುವಂತಾಯಿತು.
ಬೆಂಗಳೂರಿನ ಟೌನ್ ಹಾಲ್, ಕಾರ್ಪೋರೇಷನ್ ಸರ್ಕಲ್, ಕೆ.ಆರ್ ಮಾರ್ಕೆಟ್, ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಮಳೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಳೆಯಿಂದಾಗಿ ಟ್ರಾಫಿಕ್ ಜಾಮ್ ಹೆಚ್ಚಾಗಿದೆ. ಅಕ್ಟೋಬರ್ 8ರ ವರೆಗೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಸಿದೆ. ಇಂದಿನಿಂದ ಅಕ್ಟೋಬರ್ 9ರ ವರೆಗೆ ಮಳೆ ವ್ಯಾಪಕವಾಗಿ ಸುರಿಯಲಿದೆ ಎಂದಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಬೆಂಗಳೂರು, ದಾವಣಗೆರೆ ಜಿಲ್ಲೆ, ಚಿಕ್ಕಮಂಗಳೂರು, ಹಾಸನ, ಚಿತ್ರದುರ್ಗ, ಬಳ್ಳಾರಿ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಯನ್ನು ಹವಾಮಾನ ಇಲಾಖೆ ಸೂಚಿಸಿದೆ.

ಮೈಸೂರು ದಸರಾ ಉತ್ಸವ ಅದ್ಧೂರಿಯಾಗಿ ಆರಂಭಗೊಂಡು ಪ್ರತಿ ದಿನ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಆದರೆ ಇಂದು ಮೈಸೂರಿನಲ್ಲಿನ ಜಿಟಿಜಿಟಿ ಮಳೆ ದಸರಾ ಹಬ್ಬಕ್ಕೆ ಅಡ್ಡಿಯಾಯಿತು.

ನಿಮ್ಮಪ್ಪನಾಣೆ ಬಿಗ್‌ಬಾಸ್ ಹಾಳು ಮಾಡಲಾಗದು: ಬಿಗ್‌ಬಾಸ್‌ಗೆ ಸವಾಲು ಹಾಕಿದ್ದ ಲಾಯರ್ ಜಗದೀಶ್‌ಗೆ ಕಿಚ್ಚ ಸುದೀಪ್ ಖಡಕ್ ಉತ್ತರ

ಮುಖ್ಯಮಂತ್ರಿ ಬದಲಾವಣೆ ಮಾತುಗಳೆಲ್ಲ ಬರೀ ಊಹಾಪೋಹ: ಸಿದ್ದರಾಮಯ್ಯ

TAGGED:Heavy rains in many parts of the state including Bengalurusame condition for five more days
Share This Article
Facebook Twitter Copy Link Print
Previous Article ನಿಮ್ಮಪ್ಪನಾಣೆ ಬಿಗ್‌ಬಾಸ್ ಹಾಳು ಮಾಡಲಾಗದು: ಬಿಗ್‌ಬಾಸ್‌ಗೆ ಸವಾಲು ಹಾಕಿದ್ದ ಲಾಯರ್ ಜಗದೀಶ್‌ಗೆ ಕಿಚ್ಚ ಸುದೀಪ್ ಖಡಕ್ ಉತ್ತರ
Next Article ಪ್ರವಾಸಿಗರನ್ನೇ ಕೈಹಿಡಿಯುತ್ತಿರುವ ಬಡ ಹುಡುಗಿಯರು, ಟ್ರೆಂಡ್ ಆಯ್ತು ಪ್ಲೆಷರ್ ಮದುವೆ! ದಿಢೀರ್ ವಿವಾಹ, ಹಠಾತ್ ವಿಚ್ಛೇದನ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?