ಮಹಿಳೆಯರ ಒಳ ಉಡುಪಿನ ಬಗ್ಗೆ ಲಾಯರ್ ಜಗದೀಶ್ ಮಾತು; ಏನಿದು ವಿವಾದ?

newsics.com ಲಾಯರ್ ಜಗದೀಶ್ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. . ಸದ್ಯ ಮಹಿಳೆಯರ ಒಳಉಡುಪಿನ ಬಗ್ಗೆ ಮಾತನಾಡಿ ವಿವಾದ ಸೃಷ್ಟಿ ಮಾಡಿದ್ದಾರೆ. ಈ ವಿಚಾರದ ಬಗ್ಗೆ ಸಖತ್ ಚರ್ಚೆ ಆಗುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್ಗೆ ಅವಕಾಶ ನೀಡಲಾಗಿತ್ತು. ಇದರಲ್ಲಿ ಸ್ವರ್ಗ ನಿವಾಸಿಗಳು ಮಾತ್ರ ಭಾಗಿ ಆಗಲು ಅವಕಾಶ ಇತ್ತು. 10 ಮಂದಿಯಲ್ಲಿ ಆರು ಜನರು ಮಾತ್ರ ಕ್ಯಾಪ್ಟನ್ಸಿ ಟಾಸ್ಕ್ನಲ್ಲಿ ಇರಬಹುದು ಎಂದು ಬಿಗ್ ಬಾಸ್ ಆದೇಶ ಕೊಟ್ಟರು. ಇಷ್ಟೇ ಅಲ್ಲ, … Continue reading ಮಹಿಳೆಯರ ಒಳ ಉಡುಪಿನ ಬಗ್ಗೆ ಲಾಯರ್ ಜಗದೀಶ್ ಮಾತು; ಏನಿದು ವಿವಾದ?