ಬೆಂಗಳೂರಿಗೆ ಬರಲಿದ್ದಾರೆ ಮಾಲ್ಡೀವ್ಸ್‌ ಅಧ್ಯಕ್ಷ ಮುಯಿಝು

newsics.com ನವದೆಹಲಿ: ಭಾರತದ ವಿರುದ್ಧವೇ ಚುನಾವಣೆಯಲ್ಲಿ ಅಭಿಯಾನ ನಡೆಸಿ ಭಾರತದ ಸೈನಿಕರನ್ನು ಹೊರ ಹಾಕಿದ್ದ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್ ಮುಯಿಝು ಮೂರು ದಿನಗಳ ಪ್ರವಾಸಕ್ಕಾಗಿ ಮುಂದಿನ ವಾರ ಭಾರತಕ್ಕೆ ಆಗಮಿಸಲಿದ್ದಾರೆ. ಈ ಭೇಟಿಯ ವೇಳೆ ಬೆಂಗಳೂರಿಗೂ ಆಗಮಿಸಿ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. ಮಾಲ್ಡೀವ್ಸ್‌ನಲ್ಲಿ ಅಧಿಕಾರಕ್ಕೆ ಏರಿದ ನಂತರ ಭಾರತಕ್ಕೆ ಭೇಟಿ ನೀಡುತ್ತಿರುವ ಅಧಿಕೃತ ಪ್ರವಾಸ ಇದಾಗಿದೆ. ಅ.7 ರಿಂದ 10 ರವರೆಗೆ ಮುಯಿಝು ಭಾರತದಲ್ಲಿ ಇರಲಿದ್ದು ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ಪ್ರವಾಸದ ವೇಳೆ … Continue reading ಬೆಂಗಳೂರಿಗೆ ಬರಲಿದ್ದಾರೆ ಮಾಲ್ಡೀವ್ಸ್‌ ಅಧ್ಯಕ್ಷ ಮುಯಿಝು