ಬಿಗ್ ಬಾಸ್ ಮಾಜಿ ಸ್ಪರ್ಧಿ ಕಾರು ಅಪಘಾತ: ಕಾರು ಸಂಪೂರ್ಣ ಜಖಂ

newsics.com ಹೈದ್ರಾಬಾದ್ : ಟಾಲಿವುಡ್ ನ ಜನಪ್ರಿಯ ನಟಿ ಹಾಗೂ ಬಿಗ್ ಬಾಸ್ ತೆಲುಗು ಸೀಸನ್ 7ರ ಸ್ಪರ್ಧಿ ಶುಭಾಶ್ರೀ ರಾಯಗಾರು ಕಾರು ಅಪಘಾತಕ್ಕೀಡಾಗಿದೆ. ಚಿತ್ರೀಕರಣಕ್ಕೆ ತೆರಳುತ್ತಿದ್ದ ವೇಳೆ ಆ್ಯಕ್ಸಿಡೆಂಟ್ ನಡೆದಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಶುಭಾಶ್ರೀ ಕಾರಿಗೆ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಭಾನುವಾರ (ಅಕ್ಟೋಬರ್ 06) ಮಧ್ಯಾಹ್ನ 2 ಗಂಟೆ ಸುಮಾರಿಗೆ ನಾಗಾರ್ಜುನ ಸಾಗರದ ಬಸ್ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದ ರಭಸಕ್ಕೆ ಆಕೆ ಪ್ರಯಾಣಿಸುತ್ತಿದ್ದ ಕಾರು ಸಂಪೂರ್ಣ ಜಖಂಗೊಂಡಿದೆ. ಆದ್ರೆ … Continue reading ಬಿಗ್ ಬಾಸ್ ಮಾಜಿ ಸ್ಪರ್ಧಿ ಕಾರು ಅಪಘಾತ: ಕಾರು ಸಂಪೂರ್ಣ ಜಖಂ