Dasara Special | ಯಶಸ್ಸು ಕರುಣಿಸುವ ಕೂಷ್ಮಾಂಡಾ: ನವರಾತ್ರಿ ನಾಲ್ಕನೇ ದಿನ
newsics.com ನ್ಯೂಸಿಕ್ಸ್.ಕಾಮ್ ಸುರಾಸಂಪೂರ್ಣಕಲಶಂ ರುಧಿರಾಪ್ಲುತಮೇವ ಚ| ದಧಾನಾ ಹಸ್ತಪದ್ಮಭ್ಯಾಂ ಕೂಷ್ಮಾಂಡಾ ಶುಭದಾಸ್ತು ಮೇ || ಶರನ್ನವರಾತ್ರಿಯ ನಾಲ್ಕನೇ ದಿನ ದೇವಿಯ ರೂಪವನ್ನು ಕೂಷ್ಮಾಂಡಾ ದೇವಿ ಎಂದು ಕರೆಯಲಾಗುತ್ತದೆ. ಕುತ್ಸಿತಃ ಉಷ್ಮಾಃ ಕೂಷ್ಮಾಃ ಅಂತರ್ಥ. ಕುತ್ಸಿತಃ ಅಂದರೆ ಸಹಿಸುವುದಕ್ಕೆ ಕಠಿಣವಾದದ್ದು. ಇನ್ನು ಉಷ್ಮಾ ಅಂದರೆ ಸೂಕ್ಷ್ಮ ಲಹರಿಗಳ ಗೊಂದಲ (ಶಬ್ದ). ಮತ್ತೊಂದು ಉಲ್ಲೇಖ ಸಹ ಇದೆ. ತ್ರಿವಿಧತಾಪಯುಕ್ತಃ ಸಂಸಾರಃ ಸ ಅಂಡೇ ಮಾಂಸಪೇಶ್ಯಾಮ್ ಉದರರೂಪಾಯಂ ಯಸಾಃ ಸಾ ಕೂಷ್ಮಾಂಡಾ ಎಂದಿದೆ. ತ್ರಿವಿಧ ತಾಪ ಅಂದರೆ ಸೃಷ್ಟಿ, ಸ್ಥಿತಿ ಹಾಗೂ … Continue reading Dasara Special | ಯಶಸ್ಸು ಕರುಣಿಸುವ ಕೂಷ್ಮಾಂಡಾ: ನವರಾತ್ರಿ ನಾಲ್ಕನೇ ದಿನ
Copy and paste this URL into your WordPress site to embed
Copy and paste this code into your site to embed