Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜಾನಿ ಮಾಸ್ಟರ್ಗೆ ಜಾಮೀನು ಸಿಕ್ಕರೂ ಆ ಆಸೆ ಈಡೇರಲೇ ಇಲ್ಲ..!
ಪ್ರಮುಖಮನರಂಜನೆ

ಜಾನಿ ಮಾಸ್ಟರ್ಗೆ ಜಾಮೀನು ಸಿಕ್ಕರೂ ಆ ಆಸೆ ಈಡೇರಲೇ ಇಲ್ಲ..!

Share
1 Min Read
SHARE

newsics.com

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ಗೆ ಅನಿರೀಕ್ಷಿತ ಆಘಾತವಾಗಿದೆ.

ಹೌದು, ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಅವರಿಗೆ ಮತ್ತೊಂದು ದೊಡ್ಡ ಶಾಕ್ ಸಿಕ್ಕಿದೆ. ಜಾನಿ ಮಾಸ್ಟರ್ ಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಅಮಾನತಿನಲ್ಲಿ ಇಟ್ಟಿದೆ. ಪೋಕ್ಸೊ ಪ್ರಕರಣ ದಾಖಲಾಗಿದ್ದರಿಂದ ಪ್ರಶಸ್ತಿಯನ್ನು ಸದ್ಯ ನೀಡುತ್ತಿಲ್ಲ. ಅಲ್ಲದೇ ಪ್ರಶಸ್ತಿ ಸ್ವೀಕಾರ ಕಾರ್ಯಕ್ರಮಕ್ಕೆ ನೀಡಲಾಗಿದ್ದ ಆಹ್ವಾನವನ್ನು ವಾಪಸ್ ಪಡೆದುಕೊಂಡಿದೆ.

ತಮಿಳಿನ ‘ತಿರುಚಿತ್ರಂಬಲಂ’ ಚಿತ್ರಕ್ಕಾಗಿ ಜಾನಿ ಮಾಸ್ಟರ್ ಅತ್ಯುತ್ತಮ ನೃತ್ಯ ಸಂಯೋಜಕ ಪ್ರಶಸ್ತಿಯನ್ನು ಸ್ವೀಕರಿಸಲಿದ್ದರು. 2022 ರ ಅತ್ಯುತ್ತಮ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರು ಅಕ್ಟೋಬರ್ 8 ರಂದು ದೆಹಲಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದರು. ಈ ಪ್ರಶಸ್ತಿ ಸ್ವೀಕರಿಸಲು ಜಾನಿ ಮಾಸ್ಟರ್‌ಗೆ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಪ್ರಶಸ್ತಿ ರದ್ದತಿಯಿಂದಾಗಿ ಜಾನಿ ಮಧ್ಯಂತರ ಜಾಮೀನು ವಿಚಾರದಲ್ಲಿ ಇಕ್ಕಟ್ಟಿಗೆ ಸಿಲುಕಿದ್ದಾರೆ. ಅವರು ಅತ್ಯುತ್ತಮ ನೃತ್ಯ ಸಂಯೋಜಕ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾದ ಕೆಲವು ದಿನಗಳಲ್ಲಿ ಅವರನ್ನು ಬಂಧಿಸಲಾಯಿತು.

TAGGED:Even though Johnny Master got bailthat wish was never fulfilled..!
Share This Article
Facebook Twitter Copy Link Print
Previous Article ಲಂಡನ್‌ನಲ್ಲಿ ಬಸವೇಶ್ವರ ಪುತ್ಥಳಿಗೆ ಪೂಜಾ ಗಾಂಧಿ ನಮನ
Next Article ಸೆರಗು ಜಾರಿದ್ರೂ ಡೋಂಟ್ ಕೇರ್ ಎಂದ ಪುಷ್ಪ ನಟಿ; ಹುಡುಗರ ನಿದ್ದೆಗೆಡಿಸಿದ ಅನಸೂಯಾ

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?