Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಣಕು ಕಾರ್ಯಾಚರಣೆ ವೇಳೆ ಅಗ್ನಿಸ್ಫೋಟ: ಅಗ್ನಿವೀರ್ ಯೋಧ ಸಾವು
ದೇಶ

ಅಣಕು ಕಾರ್ಯಾಚರಣೆ ವೇಳೆ ಅಗ್ನಿಸ್ಫೋಟ: ಅಗ್ನಿವೀರ್ ಯೋಧ ಸಾವು

Share
1 Min Read
SHARE

newsics.com

ರಾಜಸ್ಥಾನ: ಅಣಕು ಕಾರ್ಯಾಚರಣೆಯಲ್ಲಿ ಬೆಂಕಿ ನಂದಿಸುವ ವೇಳೆ ಸ್ಫೋಟ ಸಂಭವಿಸಿದ ಪರಿಣಾಮ 24 ವರ್ಷದ ಅಗ್ನಿವೀರ್ ಯೋಧರೊಬ್ಬರು ಮೃತಪಟ್ಟ ಘಟನೆ ರಾಜಸ್ಥಾನ್‌ನ ಭರತ್‌ಪುರ್‌ನಲ್ಲಿ ಸಂಭವಿಸಿದೆ.

ಗೋಲಪುರದಲ್ಲಿರುವ ಸೇನಾ ಪ್ರದೇಶದಲ್ಲಿ ಶನಿವಾರ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಅಣಕು ಪ್ರದರ್ಶನದ ವೇಳೆ ಸ್ಫೋಟಗೊಂಡ ಪರಿಣಾಮ ಸೌರಭ್ ಪಾಲ್ ಎಂಬುವರು ಗಾಯಗೊಂಡರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಯೋಜನವಾಗಲಿಲ್ಲ.

ಮೃತ ಸೌರಭ್ ಪಾಲ್ ಉತ್ತರ ಪ್ರದೇಶದ ಖನ್ನೌಜ್ ನಲ್ಲಿ ಜಿಲ್ಲೆಯ ಭಕಾರ ಗ್ರಾಮದ ನಿವಾಸಿ ಎಂದು ಡಿಎಸ್ ಪಿ ಅನಿಲ್ ಜೊಸೊರಿಯಾ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ನೂತನ ಅಗ್ನಿವೀರ್ ಯೋಜನೆಯಡಿ ಸೌರಭ್ ಪಾಲ್ ಭಾರತೀಯ ಸೇನೆಗೆ 2023ರಲ್ಲಿ ಸೇರಿದ್ದರು.

ಶೀಘ್ರದಲ್ಲೇ ಸೋನಿಯಾ ಗಾಂಧಿ ಆತ್ಮಕತೆ ಪ್ರಕಟ!

ಮತ್ತಿಬ್ಬರು ಹಮಾಸ್‌ ನಾಯಕರನ್ನು ಹತ್ಯೆಗೈದ ಇಸ್ರೇಲ್

ಪ್ರವಾಸಿಗರನ್ನೇ ಕೈಹಿಡಿಯುತ್ತಿರುವ ಬಡ ಹುಡುಗಿಯರು, ಟ್ರೆಂಡ್ ಆಯ್ತು ಪ್ಲೆಷರ್ ಮದುವೆ! ದಿಢೀರ್ ವಿವಾಹ, ಹಠಾತ್ ವಿಚ್ಛೇದನ!

TAGGED:Fire explosion during mock operation: Agniveer soldier dies
Share This Article
Facebook Twitter Copy Link Print
Previous Article ಭಾರೀ ಮಳೆಗೆ ಬೆಂಗಳೂರು ತತ್ತರ, ಹಲವೆಡೆ ಅವಾಂತರ, ಜನರ ಪರದಾಟ, ಇಂದೂ ಮಳೆ ಸಾಧ್ಯತೆ
Next Article ಇಂದು ಕರ್ನಾಟಕದ 20 ಜಿಲ್ಲೆಗಳಲ್ಲಿ ಭಾರಿ ಮಳೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?