Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಾತಿ ಗಣತಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ: ಬಿ.ಕೆ ಹರಿಪ್ರಸಾದ್‌
ಕರ್ನಾಟಕಪ್ರಮುಖ

ಜಾತಿ ಗಣತಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ: ಬಿ.ಕೆ ಹರಿಪ್ರಸಾದ್‌

Share
1 Min Read
SHARE

newsics.com

ಬೆಂಗಳೂರು: ಜಾತಿ ಗಣತಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೇ ಇದೆ. ಅದನ್ನ ಜಾರಿಗೊಳಿಸಲು ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್‌ ಹೇಳಿದ್ದಾರೆ

ಈ ಕುರಿತು ಮಾತನಾಡಿದ ಅವರು, ಜಾತಿ ಗಣತಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿದೆ. ಆದ್ರೆ ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಮೊದಲು ಜಾತಿ ಗಣತಿ ಜಾರಿಮಾಡಲಿ. ಇದರಿಂದ ಎಲ್ಲ ಸಮುದಾಯಕ್ಕೂ ಅನಕೂಲ ಇದೆ. ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅಂದ್ರೆ ಹೋಗಲಿ ಎಂದು ನುಡಿದಿದ್ದಾರೆ.

ರಾಹುಲ್ ಗಾಂಧಿ, ಪಕ್ಷದ ಪ್ರಣಾಳಿಕೆ ಬಗ್ಗೆ ಗೌರವ ಇರುವವರು ಇದಕ್ಕೆ ಬೆಂಬಲ ಕೋಡಬೇಕು. ಕಾಂಗ್ರೆಸ್ ಪಕ್ಷದ ಪ್ರಣಾಳಿಯಲ್ಲಿ ಜಾತಿಗಣತಿ ಜಾರಿ ಬಗ್ಗೆ ಹೇಳಿದ್ದಾರೆ. ಪ್ರಪಂಚ ಬಿದ್ರೂ ಜಾತಿಗಣತಿ ಜಾರಿಯಾಗಬೇಕು ಅಂತ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸಹ ಹೇಳಿದ್ದಾರೆ. ಹಾಗಾಗಿ, ಪ್ರಪಂಚ ತಲೆ ಕೆಳಗಾಗಲಿ, ಜಾತಿ ಜನಗಣತಿ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.

TAGGED:Govt will go on caste censuslet it go: BK Hariprasad
Share This Article
Facebook Twitter Copy Link Print
Previous Article ಫಸ್ಟ್ ಟೈಮ್ ಬರಿಗಾಲಿನಲ್ಲಿ ವೀಕೆಂಡ್ ಶೋ ನಡೆಸಿದ ಸುದೀಪ್- ಕಾರಣವೇನು?
Next Article ಲಂಡನ್‌ನಲ್ಲಿ ಬಸವೇಶ್ವರ ಪುತ್ಥಳಿಗೆ ಪೂಜಾ ಗಾಂಧಿ ನಮನ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?