Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಬ್ಬಳ್ಳಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು
ಕರ್ನಾಟಕಪ್ರಮುಖ

ಹುಬ್ಬಳ್ಳಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು

Share
1 Min Read
SHARE

newsics.com

ಹುಬ್ಬಳ್ಳಿ: ದತ್ತಾತ್ರೇಯ ದೇವಸ್ಥಾನದಲ್ಲಿನ ದೇವರ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹಬ್ಬದ ದಿನವೇ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಬೇಸರವನ್ನು ಮೂಡಿಸಿದೆ. ಏರಿಯಾದಲ್ಲಿ ನಡೆದ ಈ ಘಟನೆಯಿಂದ ಆತಂಕ ಕೂಡ ನಿರ್ಮಾಣವಾಗಿದೆ.

15 ವರ್ಷಗಳ ಹಿಂದೆ ಅಪರ್ಣಾ ಅಪಾರ್ಟ್ಮೆಂಟ್ನಲ್ಲಿನ ಎಲ್ಲರೂ ಸೇರಿ ದತ್ತಾತ್ರೇಯ ದೇವಸ್ಥಾನವನ್ನು ನಿರ್ಮಾಣ ಮಾಡಿ ದತ್ತಾತ್ರೇಯ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ಪ್ರತಿದಿನವೂ ಕೂಡ ಪೂಜೆಯನ್ನು ಕೂಡ ನೆರವೇರಿಸಲಾಗುತ್ತಿತ್ತು. ನಿನ್ನೆ ರಾತ್ರಿ 2 ಗಂಟೆಯವರೆಗೂ ಇಲ್ಲಿ ಎಲ್ಲರೂ ಸೇರಿ ನವರಾತ್ರಿ ಹಬ್ಬವನ್ನು ಆಚರಣೆ ಮಾಡಿ ಹೋಗಿದ್ದಾರೆ. ಇಂದು ಬೆಳ್ಳಿಗ್ಗೆ ದೇವಸ್ಥಾನದ ಪೂಜಾರಿ ಬಂದಾಗ ದುಷ್ಕ್ರತ್ಯ ನಡೆದಿರುವುದು ಬೆಳಕಿಗೆ ಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹು-ಧಾ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ಶಾಸಕ ಮಹೇಶ್ ಟೆಂಗಿನಕಾಯಿ ಕೂಡ ಭೇಟಿ ನೀಡಿ ಪರಿಶೀಲನೆ ಮಾಡಿ 24 ಗಂಟೆಯಲ್ಲಿ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಹೇಳಿದ್ದಾರೆ.

TAGGED:Hubli: Miscreants who broke the idol of God
Share This Article
Facebook Twitter Copy Link Print
Previous Article ಬ್ಲಾಕ್‌ಮೇಲ್ ಮಾಡುತ್ತಿದ್ದ ಬಾಯ್‌ಫ್ರೆಂಡ್ ಮೇಲೆ ಆ್ಯಸಿಡ್ ದಾಳಿ ನಡೆಸಿದ ಗೆಳತಿ!
Next Article ಮುಂದಿನ 5 ದಿನ ಮುಂದುವರೆಯಲಿದೆ ಭಾರೀ ಮಳೆ: ಹವಾಮಾನ ಇಲಾಖೆ

Popular Posts

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

You Might Also Like

ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?