Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಫಸ್ಟ್ ಟೈಮ್ ಬರಿಗಾಲಿನಲ್ಲಿ ವೀಕೆಂಡ್ ಶೋ ನಡೆಸಿದ ಸುದೀಪ್- ಕಾರಣವೇನು?
ಪ್ರಮುಖಮನರಂಜನೆ

ಫಸ್ಟ್ ಟೈಮ್ ಬರಿಗಾಲಿನಲ್ಲಿ ವೀಕೆಂಡ್ ಶೋ ನಡೆಸಿದ ಸುದೀಪ್- ಕಾರಣವೇನು?

Share
1 Min Read
SHARE

newsics.com

ಕನ್ನಡದ ‘ಬಿಗ್ ಬಾಸ್ ಸೀಸನ್ 11’ ಬಹಳ ಅದ್ಧೂರಿಯಾಗಿ ಓಪನಿಂಗ್ ಪಡೆದುಕೊಂಡಿದ್ದು, ‘ಬಿಗ್ ಬಾಸ್ ಸೀಸನ್ 11’ರ ಶುರುವಾಗಿ ಒಂದು ವಾರ ಕಳೆದಿದೆ.

ಇನ್ನು ವಾರಾಂತ್ಯ ಆಗಿರುವುದರಿಂದ ಕಿಚ್ಚ ಸುದೀಪ್ ಅವರು ವಾರದ ಕತೆಗೆ ವೇದಿಕೆಗೆ ವಿಭಿನ್ನವಾಗಿ ಎಂಟ್ರಿ ಕೊಟ್ಟಿದ್ದಾರೆ. ಈ ಬಾರಿ ಚಪ್ಪಲಿ ಧರಿಸದೇ ಬರಿಗಾಲಿನಲ್ಲಿ ಸುದೀಪ್ ವೇದಿಕೆ ಏರಿದ್ದಾರೆ.

ಹೌದು, ವೇದಿಕೆಗೆ ಬಂದಿದ್ದ ಸುದೀಪ್ ಅವರು ಮೊದಲು ಹೇಳಿದ್ದ ಮಾತು, ಅಮ್ಮ ಓಕೆನಾ ಗ್ರೇ ಕಲರ್ ಎಂದಿದ್ದಾರೆ. ಬರಿಗಾಲು ನವರಾತ್ರಿ ಅಂತ ಹೇಳಿ ಶೋ ಶುರು ಮಾಡಿದ್ದಾರೆ.

ಇನ್ನೂ ನವರಾತ್ರಿಯಲ್ಲಿ ಕಿಚ್ಚ ಸುದೀಪ್ ಅವರು 9 ದಿನವು ಒಂದು ಹೊತ್ತಿನ ಊಟ ಸೇವಿಸುತ್ತಾರೆ. ಶೂಟಿಂಗ್ ಸಮಯದಲ್ಲೂ ಕಠಿಣ ವ್ರತ ಆಚರಿಸುವ ಸುದೀಪ್ ಅವರು ಈ ವರ್ಷವೂ ನವರಾತ್ರಿ ವ್ರತವನ್ನು ಆಚರಿಸುತ್ತಿದ್ದಾರೆ.

ನವರಾತ್ರಿ ನಿಮಿತ್ತ ಸುದೀಪ್ ಅವರು ಬೂದು ಬಣ್ಣದ ವಸ್ತ್ರವನ್ನು ಧರಿಸಿಕೊಂಡು ಬಂದಿದ್ದಾರೆ. ಜೊತೆಗೆ ಹಬ್ಬದಂದು ವೇದಿಕೆಗೆ ಚಪ್ಪಲಿಯನ್ನು ಹಾಕಿಕೊಳ್ಳದೇ ಶೋ ನಿರೂಪಣೆ ಮಾಡಿದ್ದಾರೆ. ಇನ್ನೂ ಶನಿವಾರ (ಅ.5) ಗ್ರೇ ಕಲರ್ ಧಿರಿಸಿನಲ್ಲಿ ನಟ ಮಿಂಚಿದ್ರೆ, ಭಾನುವಾರದ ಸಂಚಿಕೆಯಲ್ಲಿ (ಅ.6) ಕೇಸರಿ ಬಣ್ಣದ ಕಾಸ್ಟ್ಯೂಮ್‌ನಲ್ಲಿ ಮಿಂಚಿದ್ದಾರೆ.

ಇನ್ನೂ ಕೆಲಸದ ನಡುವೆಯೂ ವ್ರತದ ಮೇಲಿರುವ ಸುದೀಪ್ ನಿಷ್ಠೆಯನ್ನು ಫ್ಯಾನ್ಸ್ ಹಾಡಿಹೊಗಳಿದ್ದಾರೆ.

TAGGED:Kannada's 'Bigg Boss Season 11' got a grand opening and a week has passed since the start of 'Bigg Boss Season 11'.
Share This Article
Facebook Twitter Copy Link Print
Previous Article ಕೀರ್ತಿಯ ಕಿಲ್ಲರ್ ಲುಕ್ ಗೆ ಫ್ಯಾನ್ಸ್ ಫಿದಾ!
Next Article ಜಾತಿ ಗಣತಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ: ಬಿ.ಕೆ ಹರಿಪ್ರಸಾದ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?