ಶೀಘ್ರದಲ್ಲೇ ಸೋನಿಯಾ ಗಾಂಧಿ ಆತ್ಮಕತೆ ಪ್ರಕಟ!

newsics.com ನವದೆಹಲಿ: ಸೋನಿಯಾ ಗಾಂಧಿಯವರ ಆತ್ಮಚರಿತ್ರೆಯ ಕೆಲಸಗಳು ಹಲವು ವರ್ಷಗಳಿಂದ ನಡೆಯುತ್ತಿವೆ. ಕೊನೆಗೂ ಇದೀಗ ಅದು ಪ್ರಕಟಣೆಗೆ ಅಣಿಯಾಗಿದೆ. ಆದರೆ, ಆತ್ಮಕಥನದ ಪ್ರಕಟಣೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಹಾರ್ಪರ್‌ಕಾಲಿನ್ಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಂತ್ ಪದ್ಮನಾಭನ್ ಅವರು ಆಂಗ್ಲ ಪತ್ರಿಕೆಯೊಂದಕ್ಕೆ ಈ ವಿಷಯ ತಿಳಿಸಿದ್ದಾರೆ. ಪೆಂಗ್ವಿನ್ ರಾಂಡಮ್ ಹೌಸ್ ಈ ಆತ್ಮಚರಿತ್ರೆಯ ಪುಸ್ತಕವನ್ನು ಭಾರತದಲ್ಲಿ ಪ್ರಕಟಿಸಬಹುದು ಎಂದು ಮಾಹಿತಿಯ ನೀಡಿದೆ. ಆದರೆ ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿಸಲು ನಿರಾಕರಿಸಿದೆ. ಇತರ ವಿವರಗಳನ್ನು … Continue reading ಶೀಘ್ರದಲ್ಲೇ ಸೋನಿಯಾ ಗಾಂಧಿ ಆತ್ಮಕತೆ ಪ್ರಕಟ!