Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಗಲ್ಲಿಯಲ್ಲಿ ರೊಮ್ಯಾನ್ಸ್‌ ಮಾಡ್ತಾ ನಿಂತ ಸ್ಟೂಡೆಂಟ್ಸ್‌; ವಿಡಿಯೋ ವೈರಲ್‌
ವೈರಲ್

ಗಲ್ಲಿಯಲ್ಲಿ ರೊಮ್ಯಾನ್ಸ್‌ ಮಾಡ್ತಾ ನಿಂತ ಸ್ಟೂಡೆಂಟ್ಸ್‌; ವಿಡಿಯೋ ವೈರಲ್‌

Share
1 Min Read
SHARE

newsics.com
ಹೈಸ್ಕೂಲ್‌ ವಿದ್ಯಾರ್ಥಿಗಳಿಬ್ಬರು ಶಾಲೆಗೆ ಹೋಗೋದನ್ನು ಬಿಟ್ಟು ರಾಜಾರೋಷವಾಗಿ ಬೀದಿಯಲ್ಲಿ ಕಿಸ್ಸಿಂಗ್‌, ಹಗ್ಗಿಂಗ್‌ ಎನ್ನುತ್ತಾ ರೊಮ್ಯಾನ್ಸ್‌ ಮಾಡಿದ್ದಾರೆ. ಈ ದೃಶ್ಯವನ್ನು ಯಾರೋ ವಿಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

https://www.newsics.com/wp-content/uploads/2024/10/krKrN3HZ9Tq_8P0x.mp4

ಓದೋ ವಯಸ್ಸಲ್ಲಿ ಓದೋದು ಬಿಟ್ಟು ಇಲ್ಲಿಬ್ಬರು ವಿದ್ಯಾರ್ಥಿಗಳು ಪ್ರೀತಿ-ಪ್ರೇಮ, ರೊಮ್ಯಾನ್ಸ್‌ ಅಂತಾ ಕಾಲ ಕಳೆದಿದ್ದಾರೆ. ಈ ಕುರಿತ ವಿಡಿಯೋವನ್ನು MojClips ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಹೈಸ್ಕೂಲ್‌ ವಿದ್ಯಾರ್ಥಿಗಳಿಬ್ಬರು ರೊಮ್ಯಾನ್ಸ್‌ ಮಾಡ್ತಾ ನಿಂತಿರುವ ದೃಶ್ಯವನ್ನು ಕಾಣಬಹುದು. ಶಾಲಾ ಸಮವಸ್ತ್ರ ಹಾಗೂ ಬೆನ್ನಲ್ಲಿ ಬ್ಯಾಗ್‌ ಧರಿಸಿದ್ದ ವಿದ್ಯಾರ್ಥಿಗಳಿಬ್ಬರು ಶಾಲೆಗೆ ಹೋಗದೆ ಬೀದಿಯ ಮೂಲೆಯಲ್ಲಿ ನಿಂತು ಯಾರು ಇತ್ತ ಕಡೆ ಬರದಿರುವುದನ್ನು ಗಮನಿಸಿ ಕಿಸ್‌, ಹಗ್ಗಿಂಗ್‌ ಅಂತ ರೊಮ್ಯಾನ್ಸ್‌ ಮಾಡುತ್ತಾ ಕಾಲ ಕಳೆದಿದ್ದಾರೆ. ಸದ್ಯ ಈ ವಿಡಿಯೋ ಸಖತ್ ವೈರಲ್ ಆಗ್ತಿದೆ..

TAGGED:Students romancing in the alley; The video is viral
Share This Article
Facebook Twitter Copy Link Print
Previous Article ವಿದ್ಯಾರ್ಥಿ ಸಾವು ಬೆನ್ನಲ್ಲೇ ಪ್ರವಾಸಿಗರಿಗೆ ಮುರುಡೇಶ್ವರ ಕಡಲ ತೀರಕ್ಕೆ ನೋ ಎಂಟ್ರಿ!
Next Article ವೃಷಣ ಶಸ್ತ್ರಚಿಕಿತ್ಸೆ ನಂತರ 6 ವರ್ಷದ ಬಾಲಕ ಸಾವು

Popular Posts

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?