Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 10 ಗ್ರಾಂ‌ ಚಿನ್ನಕ್ಕೀಗ 78,700 ರೂ.: ಸಾರ್ವಕಾಲಿಕ ಗರಿಷ್ಠ ಏರಿಕೆ
ದೇಶಪ್ರಮುಖ

10 ಗ್ರಾಂ‌ ಚಿನ್ನಕ್ಕೀಗ 78,700 ರೂ.: ಸಾರ್ವಕಾಲಿಕ ಗರಿಷ್ಠ ಏರಿಕೆ

Share
1 Min Read
SHARE

newsics.com

ನವದೆಹಲಿ: ಆಭರಣ ತಯಾರಕರಿಂದ ನಿರಂತರ ಖರೀದಿ ಬೆಂಬಲ ಮತ್ತು ಸಾಗರೋತ್ತರ ಮಾರುಕಟ್ಟೆಗಳಲ್ಲಿನ ದೃಢ ಪ್ರವೃತ್ತಿಗಳಿಂದಾಗಿ ಚಿನ್ನದ ಬೆಲೆ ಸೋಮವಾರ 10 ಗ್ರಾಂಗೆ 250 ರೂ.ಗಳಷ್ಟು ಏರಿಕೆಯಾಗಿ ಸಾರ್ವಕಾಲಿಕ ಗರಿಷ್ಠ 78,700 ರೂ.ಗೆ ತಲುಪಿದೆ.

ಶುಕ್ರವಾರ ಚಿನ್ನದ ಬೆಲೆ 10 ಗ್ರಾಂಗೆ 78,450 ರೂ.ನಷ್ಟಿತ್ತು. ಬೆಳ್ಳಿ ಶುಕ್ರವಾರ ಪ್ರತಿ ಕೆ.ಜಿ.ಗೆ 94,200 ರೂ.ಗಳಿಂದ 94,000 ರೂ.ಗೆ ಇಳಿದಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್ ತಿಳಿಸಿದೆ.

ಶೇಕಡಾ 99.5 ಶುದ್ಧತೆಯ ಚಿನ್ನವು 10 ಗ್ರಾಂಗೆ 200 ರೂ.ಗಳಷ್ಟು ಏರಿಕೆಯಾಗಿ ಸಾರ್ವಕಾಲಿಕ ಗರಿಷ್ಠ ಮಟ್ಟವಾದ 78,300 ರೂ.ಗೆ ತಲುಪಿದೆ. ಹಿಂದಿನ ಸೆಷನ್ನಲ್ಲಿ ಹಳದಿ ಲೋಹವು 10 ಗ್ರಾಂಗೆ 78,100 ರೂ. ಇತ್ತು.

ಸ್ಟಾಕಿಸ್ಟ್ ಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಂದ ದೇಶೀಯ ಬೇಡಿಕೆಯಲ್ಲಿ ಹೆಚ್ಚಳವಾಗಿರುವುದೇ ಚಿನ್ನ ದುಬಾರಿಯಾಗಲು ಕಾರಣ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಈಕ್ವಿಟಿ ಮಾರುಕಟ್ಟೆಗಳಲ್ಲಿನ ಕುಸಿತವೂ ಹೂಡಿಕೆದಾರರು ಚಿನ್ನದಂತಹ ಸುರಕ್ಷಿತ ಸ್ವತ್ತುಗಳತ್ತ ಸಾಗಿದ್ದರಿಂದ ಚಿನ್ನದ ದರ ಏರಿಕೆಗೆ ಸಹಾಯವಾಗಿದೆ ಎನ್ನಲಾಗಿದೆ.

ಏಷ್ಯಾದ ವಹಿವಾಟು ಸಮಯದಲ್ಲಿ, ಕಾಮೆಕ್ಸ್ ಚಿನ್ನವು ಶೇಕಡಾ 0.14 ರಷ್ಟು ಏರಿಕೆಯಾಗಿ ಔನ್ಸ್ಗೆ 2,671.50 ಡಾಲರ್‌ಗೆ ತಲುಪಿದೆ.

ಹೆಜ್ಬೊಲ್ಲಾ ಸಹವಾಸವೇ ಬೇಡ; ನೆಮ್ ಖಾಸಿಮ್ ಅಳಲು!

ಜಿಮ್ನ್ಯಾಸ್ಟಿಕ್‌ಗೆ ದೀಪಾ ಕರ್ಮಾಕರ್ ವಿದಾಯ

ಇಬ್ಬರು ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ

ಕರಣ್ ಜೋಹರ್ ಗೆ ಗಂಭೀರ ಕಾಯಿಲೆ?; ಅಭಿಮಾನಿಗಳಲ್ಲಿ ಆತಂಕ

TAGGED:700 per 10 gram gold now: All-time high78
Share This Article
Facebook Twitter Copy Link Print
Previous Article ಹೆಜ್ಬೊಲ್ಲಾ ಸಹವಾಸವೇ ಬೇಡ; ನೆಮ್ ಖಾಸಿಮ್ ಅಳಲು!
Next Article ನಿತ್ಯ ಎರಡೇ ಎರಡು ಏಲಕ್ಕಿ ತಿಂದರೆ ನೀವೇ ಲಕ್ಕಿ!

Popular Posts

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

1 Min Read

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

You Might Also Like

Sportsದೇಶ

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read
ದೇಶ

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read
ದೇಶಅನಾವರಣ

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?