Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್‌ಬಾಸ್ ಕನ್ನಡ 11: ಒಂದೇ ವಾರದಲ್ಲಿ ಆಟ ಮುಗಿಸಿದ ಯಮುನಾ ಶ್ರೀನಿಧಿ
ಕರ್ನಾಟಕಮನರಂಜನೆ

ಬಿಗ್‌ಬಾಸ್ ಕನ್ನಡ 11: ಒಂದೇ ವಾರದಲ್ಲಿ ಆಟ ಮುಗಿಸಿದ ಯಮುನಾ ಶ್ರೀನಿಧಿ

Share
1 Min Read
SHARE

newsics.com

‘ಬಿಗ್ ಬಾಸ್ ಕನ್ನಡ ಸೀಸನ್ 11′ ರಿಯಾಲಿಟಿ ಶೋನಲ್ಲಿ ಮೊದಲ ವಾರದ ಎಲಿಮಿನೇಷನ್ ಪ್ರಕ್ರಿಯೆ ನಡೆದಿದೆ.

ಯಮುನಾ ಶ್ರೀನಿಧಿ ಅವರು ಒಂದೇ ವಾರದಲ್ಲಿ ಆಟ ಮುಗಿಸಿದ್ದಾರೆ. ಫಸ್ಟ್ ವೀಕ್ನಲ್ಲಿಯೇ ಅವರು ಎಲಿಮಿನೇಟ್ ಆಗುತ್ತಾರೆ ಎಂದು ಅವರ ಅಭಿಮಾನಿಗಳು ಊಹಿಸಿರಲಿಲ್ಲ.

ಟ್ರೋಫಿ ಗೆಲ್ಲಬೇಕು ಎಂಬ ಆಸೆ ಇಟ್ಟುಕೊಂಡು ಬಿಗ್ ಬಾಸ್ ಮನೆಗೆ ಬಂದಿದ್ದ ಯಮುನಾ ಶ್ರೀನಿಧಿ ಅವರಿಗೆ ನಿರಾಸೆ ಆಗಿದೆ.

ಒಂದೇ ವಾರಕ್ಕೆ ಬಿಗ್ ಬಾಸ್ ಆಟ ಅಂತ್ಯಗೊಳಿಸಿದ ಯಮುನಾ ಶ್ರೀನಿಧಿ ಅವರಿಗೆ 1 ಲಕ್ಷ ರೂಪಾಯಿ ಚೆಕ್ ನೀಡಲಾಯಿತು.

ಮೊದಲ ವಾರದ ಎಲಿಮಿನೇಷನ್ ಬಳಿಕ ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಲ್ಲಿ ಪೈಪೋಟಿ ಹೆಚ್ಚಾಗಿತ್ತು. ನರಕದಲ್ಲಿ ಇದ್ದ ರಂಜಿತ್ ಅವರಿಗೆ ಸ್ವರ್ಗಕ್ಕೆ ಎಂಟ್ರಿ ಸಿಕ್ಕಿದೆ. ಇಷ್ಟು ದಿನ ಸ್ವರ್ಗದಲ್ಲಿದ್ದ ಜಗದೀಶ್ ಅವರನ್ನು ನರಕಕ್ಕೆ ಕಳಿಸಲಾಗಿದೆ. ಬಿಗ್ ಬಾಸ್ ಮನೆಯ ಮೊದಲ ಕ್ಯಾಪ್ಟನ್ ಆಗಿ ಹಂಸಾ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

7 ದಿನಗಳ ಕಾಲ ವಿವಿಧ ಟಾಸ್ಕ್ನಲ್ಲಿ ಗುದ್ದಾಡಿ ಎಲಿಮಿನೇಷನ್ನಿಂದ ಬಚಾವ್ ಆಗಲು ಎಲ್ಲರೂ ಪ್ರಯತ್ನಿಸಿದ್ದರು. ಜಗದೀಶ್, ಯಮುನಾ ಶ್ರೀನಿಧಿ, ಹಂಸಾ, ಭವ್ಯಾ, ಗೌತಮಿ, ಚೈತ್ರಾ ಕುಂದಾಪುರ, ಶಿಶಿರ್, ಮಾನಸಾ ಮತ್ತು ಮೋಕ್ಷಿತಾ ಅವರು ಈ ವಾರ ನಾಮಿನೇಟ್ ಆಗಿದ್ದರು. ಅಂತಿಮವಾಗಿ ಯಮುನಾ ಶ್ರೀನಿಧಿ ಅವರು ಎಲಿಮಿನೇಟ್ ಆಗಿದ್ದಾರೆ. ಇದರಿಂದ ಅವರಿಗೆ ಶಾಕ್ ಆಗಿದೆ. ಅವರು ಮೊದಲ ವಾರ ಹೆಚ್ಚು ಆ್ಯಕ್ಟೀವ್ ಆಗಿದ್ದರೂ ಎಲಿಮಿನೇಷನ್ ಆಗುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ.

ಯಮುನಾ ಶ್ರೀನಿಧಿ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗುವಾಗ ಐಶ್ವರ್ಯಾ ಭಾವುಕವಾಗಿ ಕಣ್ಣೀರು ಹಾಕಿದರು. ಬಳಿಕ ವೇದಿಕೆಗೆ ಬಂದ ಯಮುನಾ ಅವರು ಸುದೀಪ್ ಜತೆ ಎಲಿಮಿನೇಷನ್ ಬಗ್ಗೆ ಮಾತನಾಡಿದರು. ‘ಇದನ್ನು ನಾನು ನಿರೀಕ್ಷಿಸಿರಲ್ಲ, ದಿನ ಇರುವಷ್ಟು ಸಾಮರ್ಥ್ಯ ನನ್ನಲ್ಲಿ ಇತ್ತು ಅನಿಸುತ್ತೆ. ಶಿಶಿರ್, ಧರ್ಮ, ತ್ರಿವಿಕ್ರಮ್ ಅವರು ಟಾಪ್ 3 ಸ್ಪರ್ಧಿಗಳಾಗಿರುತ್ತಾರೆ’ ಎಂದು ಹೇಳಿ ಬಿಗ್ ಬಾಸ್ ಆಟಕ್ಕೆ ಯಮುನಾ ವಿದಾಯ ಹೇಳಿದರು.

ಏರ್ ಶೋ ವೇಳೆ ನೂಕುನುಗ್ಗಲು, ನಾಲ್ವರ ಸಾವು, ನೂರಕ್ಕೂ ಹೆಚ್ಚು‌ ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಸೆರಗು ಜಾರಿದ್ರೂ ಡೋಂಟ್ ಕೇರ್ ಎಂದ ಪುಷ್ಪ ನಟಿ; ಹುಡುಗರ ನಿದ್ದೆಗೆಡಿಸಿದ ಅನಸೂಯಾ

ಕೀರ್ತಿಯ ಕಿಲ್ಲರ್ ಲುಕ್ ಗೆ ಫ್ಯಾನ್ಸ್ ಫಿದಾ!

TAGGED:Bigg Boss Kannada 11: Yamuna Srinidhi finished the game in one week
Share This Article
Facebook Twitter Copy Link Print
Previous Article ಏರ್ ಶೋ ವೇಳೆ ನೂಕುನುಗ್ಗಲು, ನಾಲ್ವರ ಸಾವು, ನೂರಕ್ಕೂ ಹೆಚ್ಚು‌ ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Next Article ಚೆನ್ನೈ ಏರ್ ಶೋ ವೇಳೆ ಉಸಿರುಗಟ್ಟಿ 5 ಮಂದಿ ಸಾವು

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?